SBI scholarship 2025 : SBI ಬ್ಯಾಂಕ್ ಮೂಲಕ ವಿದ್ಯಾರ್ಥಿಗಳಿಗೆ 15,000 ವಿಧ್ಯಾರ್ಥಿ ವೇತನ !
SBI scholarship 2025 : SBI ಬ್ಯಾಂಕ್ ಮೂಲಕ ವಿದ್ಯಾರ್ಥಿಗಳಿಗೆ 15,000 ವಿಧ್ಯಾರ್ಥಿ ವೇತನ ! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 75 ನೆಯ ವರ್ಷದ ವಾರ್ಷಿಕೋತ್ಸವ ಸಲುವಾಗಿ ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್ಷಿಪ್ ಅನ್ನು ಆರಂಭಿಸಿದೆ. ಇದು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಅಂತ ಹೇಳಬಹುದು. ಈ ಸ್ಕಾಲರ್ಷಿಪ್ ಮೂಲಕ ವಿದ್ಯಾರ್ಥಿಗಳಿಗೆ 15,000 ರಿಂದ 20 ಲಕ್ಷ ತನಕ ವಿಧ್ಯಾರ್ಥಿ ವೇತನ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಸ್ಕಾಲರ್ಷಿಪ್ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿ … Read more