Post Office Recruitment 2026: 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುತ್ತೆ
ನಮಸ್ಕಾರ ಗೆಳೆಯರೇ ಸರಕಾರಿ ಉದ್ಯೋಗ ಮಾಡಲು ನಿಮಗೆ ಇಚ್ಛೆ ಇದೆಯೇ ಹಾಗೂ ನೀವು ಕೇವಲ 10ನೇ ತರಗತಿ ಮಾತ್ರ ಪಾಸ್ ಆಗಿದ್ದಾರೆ ಅಥವಾ ಉನ್ನತ ಶಿಕ್ಷಣ ಪಡೆದಿದ್ದೀರಿ ಅಂದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೆ ನಮ್ಮ ಭಾರತೀಯ ಅಂಚೆ ಕಚೇರಿ ತನ್ನ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ 28240 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದೆ
ಹೌದು ಗೆಳೆಯರೇ ಆಸಕ್ತಿ ಇರುವವರು ಹಾಗೂ ಸರ್ಕಾರಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ನಾವು ಈ ಒಂದು ಲೇಖನಯ ಮೂಲಕ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಪೋಸ್ಟ್ ಆಫೀಸ್ ನೇಮಕಾತಿ.?
ಹೌದು ಗೆಳೆಯರೆ ನಮ್ಮ ಭಾರತೀಯ ಅಂಚೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ ₹28,740 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ಇಷ್ಟೇ ಅಲ್ಲದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಿಗೆ ಆಯ್ಕೆಯ ಸಂದರ್ಭದಲ್ಲಿ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಅಂದರೆ ಯಾವುದೇ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಈ ಒಂದು ಹುದ್ದೆಗಳಿಗೆ ಸೆಲೆಕ್ಷನ್ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ತಕ್ಷಣ ಅರ್ಜಿ ಸಲ್ಲಿಸಿ.
ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ ವಿವರ.?
- ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
- ಖಾಲಿ ಹುದ್ದೆಗಳ ಸಂಖ್ಯೆ: 28,740 ಹುದ್ದೆಗಳು
- ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 31 ಜನವರಿ 2026
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14 ಫೆಬ್ರುವರಿ 2026
- ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: 16 ಫೆಬ್ರುವರಿ 2026 ಸಂಜೆ 5:00 ವರೆಗೆ
- ಅರ್ಜಿ ತಿದ್ದುಪಡಿ ವಿಂಡೋ: ದಿನಾಂಕ 18ರಿಂದ 19 ಫೆಬ್ರುವರಿ 2026 ವರೆಗೆ
- ಆಯ್ಕೆಪಟ್ಟಿ ಬಿಡುಗಡೆಯ ದಿನಾಂಕ: 28 ಫೆಬ್ರುವರಿ 2026 ನಿರೀಕ್ಷಿಸಲಾಗಿದೆ
ಖಾಲಿ ಹುದ್ದೆಗಳ ರಾಜ್ಯವಾರು ವಿವರಗಳು..?
ಸ್ನೇಹಿತರ ಭಾರತೀಯ ಅಂಚೆ ಇಲಾಖೆ ಇದೀಗ ನಮ್ಮ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಲಿ ಇರುವಂತೆ 28,740 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಹುದ್ದೆಗಳ ಪೈಕಿ ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳು ಮತ್ತು ಶಾಖೆ ಪೋಸ್ಟ್ ಮಾಸ್ಟರ್ (BPM), ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ABPM), ಡಾಕ್ ಸೇವಕ ಹುದ್ದೆಗಳು ಖಾಲಿ ಇವೆ ಹಾಗಾಗಿ ರಾಜ್ಯವಾರು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ವಿವರ ತಿಳಿಯೋಣ
- ಕರ್ನಾಟಕ: 1,023 ಹುದ್ದೆಗಳು ಖಾಲಿ
- ತಮಿಳುನಾಡು: 2,009 ಖಾಲಿ ಹುದ್ದೆಗಳು
- ಆಂಧ್ರ ಪ್ರದೇಶ್: 1060 ಖಾಲಿ ಹುದ್ದೆಗಳು
- ಕೇರಳ: ₹1,691 ಖಾಲಿ ಹುದ್ದೆಗಳು
- ಉತ್ತರ ಪ್ರದೇಶ್: ₹3,553 ಖಾಲಿ ಹುದ್ದೆಗಳು
- ಮಹಾರಾಷ್ಟ್ರ: 3,553 ಖಾಲಿ ಹುದ್ದೆಗಳು
- ಪಶ್ಚಿಮ ಬಂಗಾಳ: 2,982 ಖಾಲಿ ಹುದ್ದೆಗಳು
- ಬಿಹಾರ: 2,014 ಖಾಲಿ ಹುದ್ದೆಗಳು
- ಮಧ್ಯಪ್ರದೇಶ: 1,728 ಖಾಲಿ ಹುದ್ದೆಗಳು
- ರಾಜಸ್ಥಾನ: 1,492 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ: ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗೂ ಸ್ಥಳೀಯ ಭಾಷೆಯ ಜ್ಞಾನ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವುದು ಉತ್ತಮ
ವಯೋಮಿತಿ ಎಷ್ಟು: ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ 40 ವರ್ಷದ ಒಳಗಡೆ ಇರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ಮೂರು ವರ್ಷದಿಂದ ಗರಿಷ್ಠ 10 ವರ್ಷದವರೆಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಆಯ್ಕೆಯ ವಿಧಾನ ಹೇಗೆ: ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಮತ್ತು ಇಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅಂದರೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿ ಈ ಒಂದು ಹುದ್ದೆಗಳಿಗೆ ಸೆಲೆಕ್ಟ್ ಮಾಡಲಾಗುತ್ತದೆ ಹಾಗಾಗಿ ಇನ್ನುಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು: ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಕನಿಷ್ಠ 10 ಸಾವಿರ ರೂಪಾಯಿಯಿಂದ ಗರಿಷ್ಠ 24,470ಯವರೆಗೆ ಸಂಬಳ ಸಿಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು “indiapostgdsonline.gov.in” ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಈ ಒಂದು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ತಿಳಿದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಪ್ರತಿದಿನ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ
Gold Rate News: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ.?