Free Sewing Machine Scheme Apply: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.! ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರದಿಂದ ಇದೀಗ ಮಹಿಳೆಯರಿಗೆ ಹಾಗೂ ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಬಯಸುವವರಿಗೆ ಮತ್ತು ನಗರ ಪ್ರದೇಶದಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.!
ಹೌದು ಗೆಳೆಯರೇ ಕೇಂದ್ರ ಸರ್ಕಾರ ಇದೀಗ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಪಾಲಾರಂಭಿಗಳಿಗೆ ಉಚಿತ ಹೊಲಿಗೆ ಯಂತ್ರ ಜೊತೆಗೆ ಸಾಲ ಸೌಲಭ್ಯ ನೀಡುತ್ತಿದೆ.!
ಹೌದು ಗೆಳೆಯರೇ ನೀವು ಉಚಿತವಾಗಿ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಈ ಒಂದು ಯೋಜನೆ ಒಂದು ಸುವರ್ಣ ಅವಕಾಶ ಏಕೆಂದರೆ ಈ ಯೋಜನೆಯ ಮೂಲಕ ನೀವು ಸುಧಾರಿತ ಹಾಗೂ ಅತ್ಯಾಧುನಿಕ ಎಲೆಕ್ಟ್ರಿಕ್ ಹೊಲಿಗೆ ಯಂತ್ರ ಖರೀದಿ ಮಾಡಲು ನಿಮಗೆ ಬರೋಬ್ಬರಿ 15000 ವರೆಗೆ ಉಚಿತವಾಗಿ ಹಣ ಸಿಗುತ್ತೆ.! ಹಾಗಾಗಿ ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ
ಹೌದು ಸ್ನೇಹಿತರು ನಾವು ಈ ಒಂದು ಲೇಖನಯ ಮೂಲಕ ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಂದರೆ ಏನು? ಹಾಗೂ ಈ ಯೋಜನೆಯ ಮೂಲಕ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆಯ ಪ್ರಯೋಜನಗಳೇನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

ಏನಿದು ಪಿಎಂ ವಿಶ್ವಕರ್ಮ ಯೋಜನೆ..?
ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ದೇಶದಲ್ಲಿ ವಂಶ ಪಾರಂಪರಿಕವಾಗಿ ನಡೆಸಿಕೊಂಡು ಬಂದಿರುವಂತಹ ವೃತ್ತಿಗಳನ್ನು ಹಾಗೂ ಕೈಗಾರಿಕೆಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಹಾಗೂ ಆಧುನಿಕ ಕ್ಷೇತ್ರದಲ್ಲಿ ಅವುಗಳಿಗೆ ಒಳ್ಳೆಯ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಯೋಜನೆ ಅಡಿಯಲ್ಲಿ ಅರ್ಜಿದಾರರಿಗೆ ಉಚಿತವಾಗಿ 15000 ಹಾಗೂ ಏಳು ದಿನಗಳವರೆಗೆ ಕೌಶಲ್ಯ ತರಬೇತಿ ಮತ್ತು ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ
ಹೌದು ಗೆಳೆಯರೇ ನಾವು ಈ ಒಂದು ಲೇಖನಿಯ ಮೂಲಕ ಈ ಒಂದು ಯೋಜನೆಯ ಉಪಯೋಗಗಳು ಹಾಗೂ ಉಚಿತ ಹೊಲಿಗೆ ಯಂತ್ರ ಹೇಗೆ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು, ಕೊನೆವರೆಗೂ ಓದಿ
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳುವುದು ಹೇಗೆ.?
ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದಂತ ಫಲಾನುಭವಿಗಳಿಗೆ ಮೊದಲು 7 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ ನಂತರ ವೃತ್ತಿಗಳ ಅನುಗುಣವಾಗಿ ಅರ್ಜಿದಾರರು ಅಥವಾ ಫಲಾನುಭವಿಗಳು ತಮ್ಮ ವೃತ್ತಿಗೆ ಅನುಕೂಲವಾಗುವಂತ ಅತ್ಯಧಿನಿಕ ಟೂಲ್ ಕಿಟ್ ಖರೀದಿಗಾಗಿ 15,000 ಹಣವನ್ನು e ವೋಚರ್ ರೂಪದಲ್ಲಿ ನೀಡಲಾಗುತ್ತದೆ.
ಇದರಿಂದ ಫಲಾನುಭವಿಗಳು 15,000 ಹಣದಲ್ಲಿ ಫಲಾನುಭವಿಗಳು ತುಂಬಾ ಸುಲಭವಾಗಿ ಅತ್ಯಾಧುನಿಕ ಹೊಲಿಗೆ ಯಂತ್ರ ಖರೀದಿ ಮಾಡಬಹುದು ಅಥವಾ ಈ ಯೋಜನೆಯಿಂದಲೇ ನಿಮ್ಮ ವೃತ್ತಿಗೆ ಅಗತ್ಯ ತಕ್ಕಂತೆ ಟೂಲ್ ಕಿಟ್ ವಿತರಣೆ ಮಾಡಲಾಗುತ್ತದೆ.
ಈ ಟೂಲ್ ಕಿಟ್ ಪಡೆಯಲು ನೀವು ಮೊದಲೇ ಯಾವ ರೀತಿ ಮಾಡುತ್ತೀರಿ ಎಂಬ ಆಧಾರದ ಮೇಲೆ ಹೊಲಿಗೆ ಯಂತ್ರ ಅಥವಾ ಇಸ್ತ್ರಿ ಅಥವಾ ಇತರೆ ಟೋಲ್ ಕಿಟ್ ವಿತರಣೆ ಮಾಡಲಾಗುತ್ತದೆ
ಹಾಗಾಗಿ ನೀವು ಹೊಲಿಗೆ ಯಂತ್ರ ಪಡೆಯಲು ಬಯಸಿದರೆ ಅರ್ಜಿ ಸಲ್ಲಿಸುವ ಮೊದಲು ಹೊಲಿಗೆ ಯಂತ್ರ ಯೋಜನೆ ಆಯ್ಕೆ ಮಾಡಿಕೊಳ್ಳಿ ನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ.
ಅಷ್ಟೇ ಅಲ್ಲದೆ ನೀವು ಸ್ವಂತ ಉದ್ಯೋಗವನ್ನು ಈ ಹೊಲಿಗೆ ಯಂತ್ರದಿಂದ ಪ್ರಾರಂಭ ಮಾಡಬಹುದು ಇದಕ್ಕಾಗಿ ನಿಮಗೆ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ
ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು.?
ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದಂತ ಪಾಲಾನುಭವಿಗಳಿಗೆ ಉಚಿತವಾಗಿ ಟೋಲ್ ಖರೀದಿ ಮಾಡಲು 15,000 ವರೆಗೆ ಈ ವೋಚರ್ ನೀಡಲಾಗುತ್ತದೆ ಇದರಿಂದ ಫಲಾನುಭವಿಗಳು ಹೊಲಿಗೆ ಯಂತ್ರ ಖರೀದಿ ಮಾಡಬಹುದು ಅಥವಾ ವೃತ್ತಿಗೆ ಸಂಬಂಧಿಸಿದ ಇತರೆ ಟೋಲ್ ಕಿಟ್ ಖರೀದಿ ಮಾಡಲು ಅವಕಾಶವಿದೆ
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪ್ರಧಾನಭವಿಗಳಿಗೆ ತಮ್ಮ ವೃತ್ತಿಗೆ ಅನುಗುಣವಾಗಿ ಏಳು ದಿನಗಳವರೆಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಈ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಪ್ರತಿ ದಿನ 500 ಹಣವನ್ನು ಕೂಲಿ ರೂಪದಲ್ಲಿ ನೀಡಲಾಗುತ್ತದೆ ಒಟ್ಟು ಏಳು ದಿನಕ್ಕೆ 3500 ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಇದರಿಂದ ಸ್ವಂತ ಉದ್ಯೋಗ ಪ್ರಾರಂಭಿಸಲು ಆರ್ಥಿಕ ನೆರವು ಸಿಕ್ಕಂತೆ ಆಗುತ್ತದೆ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ಸಂಖ್ಯೆ
- ವೃತ್ತಿ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಆನ್ಲೈನ್ ಪೋರ್ಟಲ್ ಬಿಡುಗಡೆ ಮಾಡಿದೆ. ಹಾಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://pmvishwakarma.gov.in/
ಸ್ನೇಹಿತರ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
Labour Card: ಲೇಬರ್ ಕಾರ್ಡ್ ಇದ್ದರೆ ಸಾಕು ₹20,000 ಮೌಲ್ಯದ ಉಚಿತ ಟೂಲ್ ಕಿಟ್ ಪಡೆಯಿರಿ – ಇಂದೇ ಅರ್ಜಿ ಸಲ್ಲಿಸಿ