Free Laptop Scheme: ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟ್ಯಾಪ್ – ಇಂದೇ ಅರ್ಜಿ ಸಲ್ಲಿಸಿ

Free Laptop Scheme: ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟ್ಯಾಪ್ – ಇಂದೇ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಕರ್ನಾಟಕದ ವಿದ್ಯಾರ್ಥಿಗಳಿಗೆ ಇದೀಗ ಮತ್ತೊಂದು ಸಿಹಿ ಸುದ್ದಿ.! ಹೌದು ಗೆಳೆಯರೇ ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಆನ್ಲೈನ್ ತರಗತಿಗಳು, ಡಿಜಿಟಲ್ ನೋಟ್ ಬುಕ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಅತ್ಯಾಧುನಿಕ ಸಾಧನ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಬೇಕಾಗುತ್ತದೆ. ಅಂತ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ

ಆರ್ಥಿಕವಾಗಿ ಹಿಂದುಳಿದ ಅನೇಕ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಸಲು ಸಾಧ್ಯವಾಗುವುದಿಲ್ಲ ಅಂತವರಿಗೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊಸ ಯೋಜನೆ ಜಾರಿಗೆ ತಂದಿದೆ.

ಈ ಒಂದು ಯೋಜನೆಯ ಮೂಲಕ 2026 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಆರಂಭಿಸಿದೆ. ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಲ್ಯಾಪ್ಟಾಪ್ ಪಡೆಯಬಹುದು

Free Laptop Scheme
Free Laptop Scheme

 

ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಲ್ಯಾಪ್ಟಾಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಿ

 

ಉಚಿತ ಲ್ಯಾಪ್ಟಾಪ್ ಯೋಜನೆ 2026..?

ಹೌದು ಗೆಳೆಯರೆ ನಮ್ಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಿದ್ಯಾರ್ಥಿಗಳಿಗಾಗಿ ಇದೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆದುಕೊಂಡು ತಮ್ಮ ಶಿಕ್ಷಣದಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ ಇತರೆ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳನ್ನು ತಿಳಿದುಕೊಳ್ಳಲು ಹಾಗೂ ಆನ್ಲೈನ್ ತರಬೇತಿಗಳಿಗೆ ಹಾಜರಾಗಲು ಈ ಒಂದು ಲ್ಯಾಪ್ಟಾಪ್ ಯೋಜನೆ ತುಂಬಾ ಉಪಯುಕ್ತವಾಗುತ್ತದೆ ಎಂದು ಹೇಳಬಹುದು.

ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು ತುಂಬಾ ಸುಲಭವಾಗಿ ಆನ್ಲೈನ್ ಮೂಲಕ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಅಷ್ಟೇ ಅಲ್ಲದೆ ಡಿಜಿಟಲ್ ಕೌಶಲ್ಯ ಬೆಳೆಸಿಕೊಳ್ಳಬಹುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮನೆಯಲ್ಲಿ ತಯಾರಾಗಲು ಸಾಧ್ಯವಾಗುತ್ತದೆ. ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ

 

ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಮುಖ ಘೋಷಣೆ..?

ಸ್ನೇಹಿತರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2026 ನೇ ಸಾಲಿನ ಬಜೆಟ್ ನಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಬರುವಂತ ವಿವಿಧ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ನಿರ್ಧಾರ ಮಾಡಿದೆ.

ಈ ಉಚಿತ ಲ್ಯಾಪ್ಟಾಪ್ ಹಂಚಿಕೆಗಾಗಿ ಸರಕಾರ ಸುಮಾರು 152 ಕೋಟಿ ರೂಪಾಯಿ  ಬಜೆಟ್ ನೀಡಲಾಗಿದ್ದು ಈ ಒಂದು ಲ್ಯಾಪ್ಟಾಪ್ ಯೋಜನೆಯಲ್ಲಿ ಸುಮಾರು 10,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಲಾಭ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ ಹಾಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಳಪಡುವ ಸುಮಾರು 47 ಶಾಲೆಯ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭ ಪಡೆಯಬಹುದು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಇತರ ಮಾಹಿತಿ..?

ಸ್ನೇಹಿತರೆ ಈ ಒಂದು ಉಚಿತ ಲ್ಯಾಪ್ಟಾಪ್ ಯೋಜನೆಗೆ ಈ ಹಿಂದೆ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಕೆಲ ವಿದ್ಯಾರ್ಥಿಗಳು ತಪ್ಪು ಮಾಹಿತಿ ಅಪ್ಲೋಡ್ ಮಾಡಿರುವುದರಿಂದ ಅದನ್ನು ತಿದ್ದುಪಡಿ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತೊಮ್ಮೆ ಅರ್ಜಿ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ.

ಹಾಗಾಗಿ ವಿದ್ಯಾರ್ಥಿಗಳು ದಾಖಲಾತಿ ತಿದ್ದುಪಡಿ ಮಾಡಲು 10 ದಿನಗಳ ಕಾಲ ಅವಕಾಶ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು 10 ದಿನಗಳ ಕಾಲ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಹೊಸ ಅರ್ಜಿ ಸಲ್ಲಿಕೆ ಮಾಡಲು ಬಯಸಿದರೆ ದಿನಾಂಕ 29 ಫೆಬ್ರವರಿ 2026 ರ ವರೆಗೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ತಿದ್ದುಪಡಿ ಮಾಡಲು ಕೂಡ ಕೊನೆಯ ದಿನಾಂಕ ಅಲ್ಲಿವರೆಗೆ ನೀಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಉಚಿತ ಲ್ಯಾಪ್ಟಾಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಸುಮಾರು 47 ಶಾಲೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು

ವಿದ್ಯಾರ್ಥಿಗಳ ಬಳಿ ಯಾವುದೇ ರೀತಿ ಡಿಜಿಟಲ್ ಸಾಧನ ಇರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಾಸ ಸ್ಥಳ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಗುರುತಿನ ಚೀಟಿ
  • ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಸಲ್ಲಿಕೆ ಮಾಡಲು ಬಯಸಿದರೆ ಮೊದಲು ನೀವು ಬಿಬಿಎಂಪಿ ಅಥವಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ನೀವು ಸರ್ಚ್ ಬಾರ್ ನಲ್ಲಿ ಫ್ರೀ ಲ್ಯಾಪ್ಟಾಪ್ ಸ್ಕೀಮ್ 2026 ಎಂದು ಸರ್ಚ್ ಮಾಡಿ

ನಂತರ ಅಪ್ಲಿಕೇಶನ್ ಹಾಕಲು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು

ಅಥವಾ ನಿಮಗೆ ಅರ್ಜಿ ಸಲ್ಲಿಕೆ ಮಾಡಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 29 ಫೆಬ್ರವರಿ 2026 ಆಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Kisan Tractor Scheme: ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಅರ್ಧ ಬೆಲೆಗೆ ಸಿಗಲಿದೆ ಟ್ಯಾಕ್ಟರ್ – ಬೇಗ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಿ

Leave a Comment