Annabhagya yojana News: ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ, ಹೊಸ ಅಪ್ಡೇಟ್.! ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ಮಹತ್ವದ ನಿರ್ಧಾರ

Annabhagya yojana News: ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ, ಹೊಸ ಅಪ್ಡೇಟ್.! ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ಮಹತ್ವದ ನಿರ್ಧಾರ

ನಮಸ್ಕಾರ ಗೆಳೆಯರೇ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರಮುಖ ಅಪ್ಡೇಟ್ ತಿಳಿದುಕೊಳ್ಳೋಣ.

WhatsApp Group Join Now
Telegram Group Join Now       

ಹೌದು ಗೆಳೆಯರೆ ಈ ಹಿಂದೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಪರಾನುಭವಿಗಳಿಗೆ ನೇರವಾಗಿ ಅಕ್ಕಿಯ ಬದಲು ಹಣ ವರ್ಗಾವಣೆ ಮಾಡಲಾಗುತ್ತಿತ್ತು ಇನ್ನು ಕೆಲ ಫಲಾನುಭವಿಗಳ ಖಾತೆಗೆ ಕೆಲ ತಿಂಗಳ ಹಣ ಜಮಾ ಆಗಿಲ್ಲ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ವರ ಬಂದಿದೆ.

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಎರಡು ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಆದಷ್ಟು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದವರೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ

Annabhagya yojana News
Annabhagya yojana News

 

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಹೊಸ ಅಪ್ಡೇಟ್..?

ಹೌದು ಗೆಳೆಯರೆ ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕ ರಾಜ್ಯ ಸರ್ಕಾರ ಅಥವಾ ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ ಜನರಿಗೆ 5 ಗ್ಯಾರಂಟಿಗಳ ಭರವಸೆ ನೀಡುತ್ತ ಆ ಭರವಸೆಗಳಲ್ಲಿ ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯು ಕೂಡ ಗ್ಯಾರಂಟಿ ಯೋಜನೆಗಳಾಗಿವೆ.!

ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 2000 ನೇರವಾಗಿ ವರ್ಗಾವಣೆ ಮಾಡುವಂತಹ ಯೋಜನೆಯಾಗಿದೆ ಮತ್ತು ಇಲ್ಲಿವರೆಗೂ ಫಲಾನುಭವಿಗಳು ಯೋಜನೆ ಮೂಲಕ 24ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಅಂದರೆ ಸರಿ ಸುಮಾರು 48000 ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಹಾಗಾಗಿ ಇನ್ನು ಬಾಕಿ ಇರುವ ಕಂತಿನ ಯಾವಾಗ ಬಿಡುಗಡೆಯಾಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ

ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಇದೀಗ ಹೊರ ಬಂದಿದೆ ಅದು ಏನಪ್ಪಾ ಅಂದರೆ ಇದೀಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 25ನೇ ಕಂತಿನ ಬಿಡುಗಡೆಯ ಪ್ರಕ್ರಿಯೆ ಆರಂಭವಾಗಿದೆ. ಹೌದು ಗೆಳೆಯರೇ ಈಗಾಗಲೇ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now       

ಇದೀಗ ಹೊಸದಾಗಿ ಬಂದಿರುವ ಮಾಹಿತಿಯ ಪ್ರಕಾರ ಕೊಪ್ಪಳ, ಗದಗ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಮತ್ತು ವಿಜಯಪುರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಈಗಾಗಲೇ ಹಣ ಬಿಡುಗಡೆಯಾಗಿದೆ ಹಾಗೂ ಇನ್ನುಳಿದ ಮಹಿಳೆಯರ ಖಾತೆಗೆ ಹಣ ಬಿಡುಗಡೆಯ ಪ್ರಕ್ರಿಯೆ ಮುಂದುವರೆದಿದೆ

ಹಾಗಾಗಿ ಮಹಿಳೆಯರು ನಿಮ್ಮ ಖಾತೆಗೆ ಹಣ ಬಂದಿದೆಯ ಇಲ್ಲವೋ ಎಂಬ ಮಾಹಿತಿ ನಿಮ್ಮ ಬ್ಯಾಂಕ್ ಖಾತೆ status ಚೆಕ್ ಮಾಡಿಕೊಳ್ಳುವುದರ ಮೂಲಕ ನೋಡಿಕೊಳ್ಳಬಹುದು. ಒಂದು ವೇಳೆ ಹಣ ಬಂದಿಲ್ಲವೆಂದರೆ ನೀವು ಭಯ ಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಇನ್ನು ಐದು ಅಥವಾ ಆರು ದಿನಗಳ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ ಅಲ್ಲಿವರೆಗೂ ನೀವು ತಾಳ್ಮೆಯಿಂದ ಕಾಯಬೇಕು

 

ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್.!

ಹೌದು ಗೆಳೆಯರೇ ರಾಜ್ಯ ಸರ್ಕಾರ 2025ರಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇನ್ನು ಮುಂದೆ ಹಣ ಬಿಡುಗಡೆ ಮಾಡುವುದಿಲ್ಲ ಬದಲಾಗಿ ಅಕ್ಕಿ ನೀಡುತ್ತವೆ ಎಂದು ನಿರ್ಧಾರ ಮಾಡಿತ್ತು.

ಆದರೆ ಈ ಮುಂದೆ ಹಣ ಖಾತೆಗೆ ಜಮಾ ಆಗುತ್ತಿತ್ತು ಆದರೆ ಕೆಲ ಫಲಾನುಭವಿಗಳ ಖಾತೆಗೆ ಇನ್ನೂ ಕೂಡ ಎರಡರಿಂದ ಮೂರು ಕಂತಿನ ಅನ್ನಭಾಗ್ಯ ಯೋಜನೆ ಜಮಾ ಆಗಿಲ್ಲ.

ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕರಾದಂತಹ ಮಹೇಶ್ ತೆಂಗಿನಕಾಯಿಯವರು ಈ ವಿಷಯದ ಕುರಿತು ಚರ್ಚೆ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಹಾರ ಇಲಾಖೆಯ ಕೆಎಚ್ ಮುನಿಯಪ್ಪನವರು ಈ ಹಿಂದೆ ಕೇಂದ್ರ ಸರ್ಕಾರ ಅಕ್ಕಿ ನೀಡದ ಕಾರಣ ನಾವು ಐದು ಕೆಜಿ ಅಕ್ಕಿಗೆ ಬದಲಾಗಿದೆ ರೇಷನ್ ಕಾರ್ಡ್ ಒಬ್ಬ ಫಲಾನುಭವಿ ಸದಸ್ಯರಿಗೆ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಒಟ್ಟು ಐದು ಕೆಜಿಗೆ 170 ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ನಿರ್ಧಾರ ಮಾಡಿದ್ದೇವೆ ಅದೇ ರೀತಿ ಹಣವು ಕೊಡ ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ

ನಂತರ ಕೇಂದ್ರ ಸರ್ಕಾರ ಹಕ್ಕಿ ನೀಡುವ ನಿರ್ಧಾರ ಮಾಡಿರುವುದರಿಂದ ಹಣ ನೀಡುವ ಪ್ರಕ್ರಿಯೆಯನ್ನು ಬಂದು ಮಾಡಿ ಪ್ರಸ್ತುತ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟ ಮಾಹಿತಿ ಪಡಿಸಿದ್ದಾರೆ.

ಆದರೆ ಅನಿರೀಕ್ಷಿತ ಘಟನೆಗಳಿಂದ ಹಾಗೂ ಕೆಲವು ತಾಂತ್ರಿಕ ದೋಷದಿಂದ 12 ಜನವರಿ 2025 ರಂದು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು.

ಹಾಗಾಗಿ ಯಾವ ಫಲಾನುಭವಿಗಳ ಖಾತೆಗೆ ಇನ್ನೂ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ ಅಂತವರಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ಕೆ ಹೆಚ್ ಮುನಿಯಪ್ಪನವರು ಸ್ಪಷ್ಟ ಮಾಹಿತಿ ತಿಳಿಸಿದ್ದಾರೆ

ಇದರ ಜೊತೆಗೆ ಕೆಎಚ್ ಮುನಿಯಪ್ಪನವರು ನಾವು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಲು ಗುರಿ ಹೊಂದಿದ್ದೇವೆ ಹಾಗಾಗಿ ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಆಹಾರದ ಕೊರತೆ ಉಂಟಾಗದಂತೆ ನಾವು ನೋಡಿಕೊಳ್ಳುತ್ತಿದ್ದೇವೆ ಎಂದು ಅನ್ನಭಾಗ್ಯ ಯೋಜನೆ ಉದ್ದೇಶಿಸಿ ಮಾತನಾಡಿದ್ದಾರೆ.

ನಂತರ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣವು ಕೂಡ ಪ್ರತಿಯೊಬ್ಬ ಹೆಣ್ಣು ಮಕ್ಕಳ ಖಾತೆಗೆ ನೇರವಾಗಿ ತಲುಪಿಸುವಂತೆ ಮಾಡುವುದು ನಮ್ಮ ಕೆಲಸ ಹಾಗೂ ನಿರ್ಧಾರ ಎಂದು ತಿಳಿಸಿದ್ದಾರೆ.

ನಾವು ಶೀಘ್ರದಲ್ಲಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ನೇರವಾಗಿ ಪೆಂಡಿಂಗ್ ಇರುವಂತಹ ಹಣ ಜಮಾ ಮಾಡಲಾಗುತ್ತದೆ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಹಾಗಾಗಿ ಇದು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ಎಂದು ಹೇಳಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Free Sewing Scheme 2026: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಮೊಬೈಲ್ ಮೂಲಕ ಅಪ್ಲೈ ಮಾಡಿ

Leave a Comment