PMUY 2.0: ಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಪ್ರಾರಂಭ.! ತಿಂಗಳಿಗೆ ₹300 ಸಬ್ಸಿಡಿ ಪಡೆಯಿರಿ
ನಮಸ್ಕಾರ ಗೆಳೆಯರೇ ಕೇಂದ್ರ ಸರಕಾರದಿಂದ ಇದೀಗ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಹೌದು ಗೆಳೆಯರೇ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದುಕೊಳ್ಳಲು ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದರ ಜೊತೆಗೆ ತಿಂಗಳಿಗೆ ₹300 ಸಬ್ಸಿಡಿ ಹಣ ಪಡೆಯಲು ಮಹಿಳೆಯರಿಗೆ ಅವಕಾಶವಿರುತ್ತದೆ.
ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಸಬ್ಸಿಡಿ ಹಣ ಪಡೆಯುವುದು ಹೇಗೆ ಮತ್ತು ಈ ಯೋಜನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತೇವೆ ಹಾಗಾಗಿ ನೀವು ಆದಷ್ಟು ಈ ಲೇಖನಿಯನ್ನು ಕೊನೆವರೆಗೂ ಓದಿ..

ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಅರ್ಜಿ ಪ್ರಾರಂಭ..?
ಹೌದು ಗೆಳೆಯರೇ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಹಾಗೂ ಮಹಿಳೆಯರಿಗೆ ಉತ್ತಮ ಆರೋಗ್ಯ ನೀಡುವ ಉದ್ದೇಶದಿಂದ ಪ್ರತಿಯೊಂದು ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡುತ್ತದೆ.
ಇದರ ಜೊತೆಗೆ ಈ ಒಂದು ಯೋಜನೆ ಅಡಿಯಲ್ಲಿ ತಿಂಗಳಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ರಿಫೀಲ್ ಮಾಡಲು ರೂ.300 ಸಬ್ಸಿಡಿ ಹಣ ಪಡೆದುಕೊಳ್ಳಬಹುದು.
ಹೌದು ಗೆಳೆಯರೇ ಈ ಹಿಂದೆ ಮಹಿಳೆಯರು ಕಟ್ಟಿಗೆ ಮತ್ತು ಸೌದೆ ಹಾಗೂ ಮುಂತಾದ ವಸ್ತುಗಳನ್ನು ಬಳಸಿ ಅಡಿಗೆ ಮಾಡುತ್ತಿದ್ದರು ಇದರಿಂದ ಜಾಸ್ತಿ ಪರಿಸರ ಮಾಲಿನ್ಯ ಉಂಟಾಗುತ್ತಿತ್ತು ಹಾಗೂ ಕಾಡುಗಳ ನಾಶವೂ ಕೂಡ ಆಗುತ್ತಿತ್ತು ಇದನ್ನು ತಪ್ಪಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಪ್ರತಿಯೊಂದು ಕುಟುಂಬದ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡಲು ನಿರ್ಧಾರ ಮಾಡಿದೆ.
ಇದರಿಂದ ಮಹಿಳೆಯರ ಆರೋಗ್ಯ ಸುಧಾರಿಸುವುದಷ್ಟೇ ಅಲ್ಲದೆ ಶ್ವಾಸಕೋಶಗಳ ತೊಂದರೆಯಿಂದ ಮುಕ್ತಿ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ
ಇದೀಗ ಕೇಂದ್ರ ಸರ್ಕಾರ ಮತ್ತೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಯೋಜನೆಯನ್ನು ಪ್ರಾರಂಭ ಮಾಡಿದೆ ಇದರಿಂದ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದುಕೊಳ್ಳದೆ ಇರುವ ಮಹಿಳೆಯರು ಮತ್ತೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ
ತಿಂಗಳಿಗೆ 300 ಸಬ್ಸಿಡಿ ಹಣ ಸಿಗುತ್ತೆ..?
ಹೌದು ಗೆಳೆಯರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಮುಖ ಸೌಲಭ್ಯವೇನೆಂದರೆ ಈ ಒಂದು ಯೋಜನೆ ಅಡಿಯಲ್ಲಿ ಕನೆಕ್ಷನ್ ಪಡೆದುಕೊಂಡ ಮಹಿಳೆಯರ ಖಾತೆಗೆ ನೇರವಾಗಿ ತಿಂಗಳಿಗೆ 300 ಅಥವಾ 9 LPG ಗ್ಯಾಸ್ ಸಿಲಿಂಡರ್ ರೀಫಿಲ್ ಮಾಡಲು ಸಬ್ಸಿಡಿ ಹಣ ನೀಡುತ್ತಿದೆ.
ಹಾಗಾಗಿ ನೀವು ಈ ಹಿಂದೆ ಕನೆಕ್ಷನ್ ಪಡೆದುಕೊಂಡರೆ ನಿಮಗೆ ಸಬ್ಸಿಡಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತೆ ಹೊಸದಾಗಿ ಕನೆಕ್ಷನ್ ಪಡೆದಂತ ಮಹಿಳೆಯರು ಕೂಡ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
ಒಂದು ವೇಳೆ ನಿಮಗೆ ಸಬ್ಸಿಡಿ ಹಣ ಜಮಾ ಆಗುತ್ತಿಲ್ಲವೆಂದರೆ ಮೊದಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅರ್ಜಿ e-kyc ಪ್ರಕ್ರಿಯೆ ಪೂರ್ಣಗೊಳಿಸಿ ಹಾಗೂ ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಟ್ಟುಕೊಳ್ಳಿ. ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಎಲ್ಪಿಜಿ ಗ್ಯಾಸ್ ಸಿಲಿಂಡರ್ ರಿಟೇಲರನ್ನು ಭೇಟಿ ಮಾಡಿ ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
- 18 ವರ್ಷ ಮೇಲ್ಪಟ್ಟ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
- ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಕೆಳಗಡೆ ಆದಾಯ ಮಿತಿ ಹೊಂದಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ಯಾವುದೇ ರೀತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹೊಂದಿರಬಾರದು
- ಅರ್ಜಿದಾರರು ಭಾರತದ ನಿವಾಸಿಗಳಾಗಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ..?
- ಅರ್ಜಿದಾರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಎರಡು ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ನೀವು ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.pmuy.gov.in/ujjwala2.html
ಸ್ನೇಹಿತರೆ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಿರುವ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಹಾಗಾದರೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿವೆ ಭೇಟಿ ನೀಡಬಹುದು
Gold Rate Drop: ಸತತ ನಾಲ್ಕನೇ ದಿನವೂ ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?