New Ration card application 2026: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಪ್ರಾರಂಭ!
New Ration card application 2026: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ! ಯಾರು ಅರ್ಹರು? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ ರಾಜ್ಯದಲ್ಲಿ ಹೊಸ ಪಡಿತರ ಚೀಟಿ ವಿತರಣೆಗೆ ಸಿದ್ಧತೆ ಬೆಂಗಳೂರು: ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಹೊಸ ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕುಟುಂಬಗಳಿಗೆ ಮಹತ್ವದ ಅವಕಾಶ ಒದಗಿಸಿದೆ. ಹಲವು ತಿಂಗಳುಗಳಿಂದ ಹೊಸ ಪಡಿತರ ಚೀಟಿಗಳ ವಿತರಣೆಯನ್ನು ನಿರೀಕ್ಷಿಸುತ್ತಿದ್ದ ಅರ್ಹ ನಾಗರಿಕರಿಗೆ ಇದೀಗ … Read more