BGM Foundation Scholarship: ವಿದ್ಯಾರ್ಥಿಗಳಿಗೆ BGM ಫೌಂಡೇಶನ್ ವತಿಯಿಂದ ಬರೋಬ್ಬರಿ 75,000 ವರೆಗೆ ವಿದ್ಯಾರ್ಥಿವೇತನ ಸಿಗುತ್ತದೆ.! ಇಂದೇ ಅರ್ಜಿ ಸಲ್ಲಿಸಿ

BGM Foundation Scholarship: ವಿದ್ಯಾರ್ಥಿಗಳಿಗೆ BGM ಫೌಂಡೇಶನ್ ವತಿಯಿಂದ ಬರೋಬ್ಬರಿ 75,000 ವರೆಗೆ ವಿದ್ಯಾರ್ಥಿವೇತನ ಸಿಗುತ್ತದೆ.! ಇಂದೇ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ 2025 ಮತ್ತು 26ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ. ಹೌದು ಗೆಳೆಯರೇ ಬಿಜಿಎಂ ಪೌಂಡೇಶನ್ ಇದೀಗ ವಿದ್ಯಾರ್ಥಿಗಳಿಗೆ ವರ್ಷಕ್ಕೆ 36,000 ಯಿಂದ 75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಇದೀಗ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ನಾವು ಈ ಒಂದು ಲೇಖನದಲ್ಲಿ ನೀಡಿದ್ದೇವೆ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

 

ಏನಿದು ಬಿಜಿಎಂ ಫೌಂಡೇಶನ್ ಸ್ಕಾಲರ್ಶಿಪ್.?

ಹೌದು ಗೆಳೆಯರೇ ಬಿಜಿಎಂ ಫೌಂಡೇಶನ್ ಇದು ಪಸು ಸೇವಾ ವಿದ್ಯಾರ್ಥಿ ವೇತನ ಅಡಿಯಲ್ಲಿ ಬಿಜಿಎಂ ಫೌಂಡೇಶನ್ ವತಿಯಿಂದ ಸಾಮಾನ್ಯ ಅಥವಾ ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬರೋಬ್ಬರಿ 36,000 ಯಿಂದ 75,000 ವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ಪಡೆದುಕೊಳ್ಳಬಹುದು.

BGM Foundation Scholarship
BGM Foundation Scholarship

 

ಹಾಗಾಗಿ ಇದು ವಿದ್ಯಾರ್ಥಿಗಳಿಗೆ ಕೃಷಿ (agriculture) ಮತ್ತು ಡೈರಿ (diary), ವಿಜ್ಞಾನ, ಜಾನುವಾರು ನಿರ್ವಹಣೆ, ಪಶು ವೈದ್ಯಕೀಯ (Medical Science), ಪ್ಯಾರಾ ಪಶು ವೈದ್ಯಕೀಯ ಮೇವು ನಿರ್ವಹಣೆ ಮತ್ತು ಇತರೆ ಕ್ಷೇತ್ರಗಳಲ್ಲಿ ಅಥವಾ ಇತರೆ ವಲಯಗಳಲ್ಲಿ ಡಿಪ್ಲೋಮೋ (diploma) ಕಾರ್ಯಕ್ರಮಗಳಿಗೆ (Scholarship) ಬೆಂಬಲ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ದೈನಂದಿನ ಖರ್ಚು ವೆಚ್ಚಗಳು ಹಾಗೂ ಶಿಕ್ಷಣಕ್ಕೆ ತಗಲುವ ಖರ್ಚು ವೆಚ್ಚಗಳನ್ನು ಸರಿದೂಗಿಸಬಹುದು

 

ಬಿಜಿಎಂ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ಕಾಯಂ ನಿವಾಸಿಗಳಾಗಿರಬೇಕು
  • ಅರ್ಜಿದಾರರು ಸಂಬಂಧಿತ ಕ್ಷೇತ್ರದಲ್ಲಿ ಸಾಮಾನ್ಯ ಅಥವಾ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
  • ಅರ್ಜಿದಾರ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕ ಪಡೆದಿರಬೇಕು ಮತ್ತು ಮೀಸಲಾತಿ ಅನುಸಾರವಾಗಿ ಶೇ.5  ರಿಯಾಯಿತಿ ಅಥವಾ ವಿನಾಯಿತಿ ನೀಡಲಾಗಿದೆ
  • ವಿದ್ಯಾರ್ಥಿಯ ಪೋಷಕರ ಆದಾಯ 8 ಲಕ್ಷ ರೂಪಾಯಿ ಮೀರಿರಬಾರದು
  • ಬಡ್ಡಿ 4 ಸ್ಟಡಿ ಮತ್ತು ಬಿಜಿಎಂ ಫೌಂಡೇಶನ್ ಉದ್ಯೋಗಿಗಳ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ
  • ವಿದ್ಯಾರ್ಥಿನಿಯರು ಮತ್ತು ಅಂಗವಿಕಲರು ಹಾಗೂ ಒಂಟಿ ಪೋಷಕರ ಮಕ್ಕಳಿಗೆ ಮತ್ತು ಅನಾಥ ಮಕ್ಕಳಿಗೆ ಮೊದಲ ಆದ್ಯತೆ

 

ಬಿಜಿಎಂ ಫೌಂಡೇಶನ್ ವಿದ್ಯಾರ್ಥಿವೇತನದಿಂದ ಎಷ್ಟು ಸ್ಕಾಲರ್ಶಿಪ್ ಸಿಗುತ್ತದೆ.?

ಸ್ನೇಹಿತರೆ ಬಿಜಿಎಂ ಫೌಂಡೇಶನ್ ಪಶು ಮತ್ತು ಸೇವಾ ವಿದ್ಯಾರ್ಥಿ ವೇತನದ ಮೂಲಕ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಆಯ್ಕೆಯಾದರೆ ಅಂತಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಸ್ನಾತಕೋತ್ತರ ಪದವಿಗೆ ₹36,000 ವರೆಗೆ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಗೆ ₹75,000 ವರೆಗೆ ಸ್ಕಾಲರ್ಶಿಪ್ ದೊರೆಯಲಿದೆ

ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆ ಹಾಗಾದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ.?

ಬಿಜಿಎಂ ಫೌಂಡೇಶನ್ ಪಶು ಸೇವಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.buddy4study.com/page/bgm-pashu-seva-scholarship-program

 

ಸ್ನೇಹಿತರ ಇದೇ ರೀತಿ ನಿಮಗೆ ಹೊಸ ವಿಷಯಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ.!

ನೀವು ನಮ್ಮ ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಮಾಹಿತಿ ಪಡೆಯಲು ನಿಮಗೆ ಸಹಾಯವಾಗುತ್ತದೆ

PM Ujjwala Scheme: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್.! ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅರ್ಜಿ ಪ್ರಾರಂಭ – ಇಂದೇ ಅರ್ಜಿ ಸಲ್ಲಿಸಿ 

 

Leave a Comment