Deepika Scholarship 2026: ದೀಪಿಕಾ ವಿದ್ಯಾರ್ಥಿ ವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ

Deepika Scholarship 2026: ದೀಪಿಕಾ ವಿದ್ಯಾರ್ಥಿವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ

ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ಹೊಸದಾಗಿ ದೀಪಿಕಾ ವಿದ್ಯಾರ್ಥಿ ವೇತನ ಅರ್ಜಿ ಪ್ರಾರಂಭವಾಗಿದ್ದು ಈ ಒಂದು ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿಗಳು ವರ್ಷಕ್ಕೆ ಸರಿಸುಮಾರು 30,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ಮಾಹಿತಿಗಳಿಗೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

ಆದ್ದರಿಂದ ನೀವು ವಿದ್ಯಾರ್ಥಿಗಳಾಗಿದ್ದರೆ ಖಂಡಿತವಾಗಲು ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಏಕೆಂದರೆ ಈ ಒಂದು ಲೇಖನಯ ಮೂಲಕ ನಾವು ಈ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ಮಾಹಿತಿಗಳು ಈ ಒಂದು ಲೇಖನ ಮೂಲಕ ಸಿಗುತ್ತದೆ

Deepika Scholarship 2026
Deepika Scholarship 2026

 

ದೀಪಿಕಾ ವಿದ್ಯಾರ್ಥಿವೇತನ..?

ಹೌದು ಗೆಳೆಯರೆ ಈ ಒಂದು ವಿದ್ಯಾರ್ಥಿ ವೇತನವನ್ನು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಅಜೀಂ ಪ್ರೇಂಜಿ ಜೇ ಫೌಂಡೇಶನ್ ಸಹಭಾಗಿತ್ವದಲ್ಲಿ ದೀಪಿಕಾ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ.

ಈ ಒಂದು ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಸರಕಾರಿ ಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸುಮಾರು ವರ್ಷಕ್ಕೆ ರೂ.30,000 ವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ

ಹೌದು ಸ್ನೇಹಿತರೆ ಈಗಾಗಲೇ ಮೊದಲನೇ ಹಂತದ ಅರ್ಜಿ ಪ್ರಕ್ರಿಯೆ ಪೂರ್ಣಗೊಂಡಿದೆ. ಹಾಗೂ ಈಗ ಎರಡನೇ ಹಂತದ ಅರ್ಜಿ ಪ್ರಕ್ರಿಯೆ 31 ಜನವರಿ 2026 ರ ವರೆಗೆ ನಡೆಯಲಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿನಿಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಈ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ..?

ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿಯರು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿನಿಯರು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಅಜೀಂ ಪ್ರೇಂಜಿ ಜೇ ಫೌಂಡೇಶನ್ ಜೊತೆಗೂಡಿ ನಡೆಸುತ್ತಿರುವ ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ

ಹೌದು ಗೆಳೆಯರೇ ರಾಜ್ಯದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣದಲ್ಲಿ ಆರ್ಥಿಕ ನೆರವು ಪಡೆದುಕೊಳ್ಳಲು ಈ ಒಂದು ವಿದ್ಯಾರ್ಥಿ ವೇತನ ವಿದ್ಯಾರ್ಥಿನಿಯರಿಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಬಹುದು ಹಾಗಾಗಿ ಆಸಕ್ತಿ ಇರುವವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸರಕಾರಿ ಶಾಲೆಗಳಲ್ಲಿ ಅಥವಾ ಕಾಲೇಜಿನಲ್ಲಿ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಪಿಯುಸಿ ಹಾಗೂ ಪದವಿ ಮತ್ತು ಡಿಪ್ಲೋಮೋ ಮತ್ತು ಇತರೆ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವರ್ಷಕ್ಕೆ ವಿದ್ಯಾರ್ಹತೆಯ ಅನುಗುಣವಾಗಿ ೩೦,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅವಕಾಶವಿದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಆಸಕ್ತಿ ಇರುವ ವಿದ್ಯಾರ್ಥಿನಿಯರು ಮೊದಲು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಜನವರಿ 2026 ಕೊನೆಯ ದಿನಾಂಕವಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://dce.karnataka.gov.in/88/deepika-scholarship/en

 

ಸ್ನೇಹಿತರೆ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

ಇಷ್ಟೇ ಅಲ್ಲದೆ ನೀವು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Gruhalakshmi Today News: ಗೃಹಲಕ್ಷ್ಮಿ ಯೋಜನೆ 25 ಮತ್ತು 26ನೇ ಕಂತಿನ 4000 ಹಣ ಈ ದಿನ ಬಿಡುಗಡೆ

 

Leave a Comment