Gold Rate News: ಒಂದೇ ದಿನ ಚಿನ್ನದ ಬೆಲೆ ₹86,000 ಇಳಿಕೆ – ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತು.?
ನಮಸ್ಕಾರ ಗೆಳೆಯರೇ ಇಂದು ಚಿನ್ನ ಖರೀದಿ ಮಾಡುವಂತಹ ಗ್ರಹಕರಿಗೆ ಬಂಪರ್ ಗುಡ್ ನ್ಯೂಸ್.! ಹೌದು ಗೆಳೆಯರೇ ಇಂದು ಅಂದರೆ 30 ಜನವರಿ 2026 ರಂದು ಒಂದೇ ದಿನ ಬರೋಬ್ಬರಿ ₹82,200 ಚಿನ್ನದ ಬೆಲೆ ಇಳಿಕೆಯಾಗಿದೆ.!
ಹಾಗಾಗಿ ಇದು ಚೆನ್ನ ಖರೀದಿ ಮಾಡುವವರಲ್ಲಿ ಹೊಸ ಆಸಕ್ತಿ ಉಂಟು ಮಾಡಿದೆ ಎಂದು ಹೇಳಬಹುದು.!
ಹೌದು ಗೆಳೆಯರೇ ಕಳೆದ ಕೆಲ ತಿಂಗಳುಗಳಿಂದ ಚಿನ್ನದ ಬೆಲೆ ಆಕಾಶಕ್ಕೆ ಏರಿತ್ತು. ಇದೀಗ ಒಂದೇ ದಿನ ಚಿನ್ನದ ಬೆಲೆ ಭಾರಿ ಕುಸಿತ ಕಂಡಿದೆ.
ಹಾಗಾಗಿ ನಾವು ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ.

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.?
ಹೌದು ಗೆಳೆಯರೆ ಇಂದು 30 ಜನವರಿ 2026ರಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹೌದು ಗೆಳೆಯರೇ ಇಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 24 ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ₹823 ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿತ್ರದ ಬೆಲೆಯಲ್ಲಿ ₹8,230 ಇಳಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹82,300 ರೂಪಾಯಿ ಇಳಿಕೆಯಾಗಿದೆ.
ಹಾಗಾಗಿ ಇದು ಚಿನ್ನ ಖರೀದಿ ಮಾಡುವುದರಲ್ಲಿ ಹೊಸ ಆಸಕ್ತಿ ಉಂಟುಮಾಡಿದೆ ಎಂದು ಹೇಳಬಹುದು.! ಅದೇ ರೀತಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ₹7,550 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹75,500 ರೂಪಾಯಿ ಬೆಲೆ ಇಳಿಕೆಯಾಗಿದೆ. ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ.
ಇಂದಿನ ಮಾರುಕಟ್ಟೆಯ ವಿವಿಧ ಗ್ರಾಂ ಚಿನ್ನದ ಬೆಲೆಯ ವಿವರಗಳು..?
ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರಗಳು:
- 1 ಗ್ರಾಂ ಚಿನ್ನದ ಬೆಲೆ:- ₹15,640 (ರೂ.755 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹1,25,120 (ರೂ. 6040 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,56,400 (ರೂ.7,550 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹15,64,000 (ರೂ.75,500 ಇಳಿಕೆ)
ಇಂದು ಚಿನ್ನದ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?
- 1 ಗ್ರಾಂ ಚಿನ್ನದ ಬೆಲೆ:- ₹16,195 (ರೂ.823 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹₹1,29,560 (ರೂ. 6,584 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,61,950 (ರೂ.8,230 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹16,19,500 (ರೂ.82,300 ಇಳಿಕೆ)
ಇಂದಿನ ಮಾರುಕಟ್ಟೆ ವಿವಿಧ ಗ್ರಾಂ ಬೆಳ್ಳಿ ದರ ಎಷ್ಟು.?
- 1 ಗ್ರಾಂ ಬೆಳ್ಳಿಯ ಬೆಲೆ:- ₹395 (₹15 ಇಳಿಕೆ)
- 8 ಗ್ರಾಂ ಬೆಳ್ಳಿಯ ಬೆಲೆ:- ₹3,160 (₹120 ಇಳಿಕೆ)
- 10 ಗ್ರಾಂ ಬೆಳ್ಳಿಯ ಬೆಲೆ:- ₹3,950 (₹150 ಇಳಿಕೆ)
- 100 ಗ್ರಾಂ ಬೆಳ್ಳಿಯ ಬೆಲೆ:- ₹39,500 (₹1,500 ಇಳಿಕೆ)
- 1000 ಗ್ರಾಂ ಬೆಳ್ಳಿಯ ಬೆಲೆ:- ₹3,95,000 (₹15,000 ಇಳಿಕೆ)
ಚಿನ್ನದ ಬೆಲೆ ಇಳಿಕೆಗೆ ಪ್ರಮುಖ ಕಾರಣಗಳೇನು..?
ಸ್ನೇಹಿತರೆ ಚಿನ್ನದ ಬೆಲೆ ಇಳಿಕೆ ಅಥವಾ ಏರಿಕೆಗೆ ಹಲವಾರು ಕಾರಣಗಳು ಇರುತ್ತವೆ, ಅದರಲ್ಲಿ ಪ್ರಮುಖವಾಗಿ ಅಮೆರಿಕದ ಡಾಲರ್ ಮೌಲ್ಯ ಏರಿಕೆ ಅಥವಾ ಇಳಿಕೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿರುವ ಸಂಘರ್ಷ ಮತ್ತು ಇತರೆ ಹಲವಾರು ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಅಥವಾ ಏರಿಕೆಯಾಗುತ್ತದೆ
ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಹಿಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ .
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Free Laptop Scheme: ಎಲ್ಲಾ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ ಟ್ಯಾಪ್ – ಇಂದೇ ಅರ್ಜಿ ಸಲ್ಲಿಸಿ