Gold Rate News Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! 2 ದಿನದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹18,270 ರೂಪಾಯಿ ಬೆಲೆ ಇಳಿಕೆ

Gold Rate News Today: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! 2 ದಿನದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹18,270 ರೂಪಾಯಿ ಬೆಲೆ ಇಳಿಕೆ

ನಮಸ್ಕಾರ ಗೆಳೆಯರೇ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಇದು ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕಳೆದ ಎರಡು ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸಿದರೆ ಇದು ಸೂಕ್ತ ಸಮಯವೇ ಎಂದು ನಾವು ತಿಳಿದುಕೊಳ್ಳೋಣ.

WhatsApp Group Join Now
Telegram Group Join Now       

ಹೌದು ಗೆಳೆಯರೇ ನಾವು ಈ ಒಂದು ಲೇಖನಯ ಮೂಲಕ ಇಂದಿನ ಚಿನ್ನದ ಮಾರುಕಟ್ಟೆಯ ಪ್ರಕಾರ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಹಾಗೂ ನೆನ್ನೆ ಮತ್ತು ಎಂದು ಚಿನ್ನದ ಬೆಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ವ್ಯತ್ಯಾಸವಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಇದರ ಜೊತೆಗೆ ಪ್ರತಿಯೊಂದು ಗ್ರಾಂ ಚಿನ್ನದ ಬೆಲೆಯ ವಿವರವೂ ಕೂಡ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ..

Gold Rate News Today
Gold Rate News Today

 

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡಿದೆ.?

ಇಂದು ಚಿನ್ನ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಕಳೆದ ಎರಡರಿಂದ ಮೂರು ತಿಂಗಳಿನಿಂದ ಸತತವಾಗಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ

ಹೌದು ಗೆಳೆಯರೇ ಇಂದು 31 ಜನವರಿ 2026ರಂದು ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಹೌದು ಗೆಳೆಯರೆ ಇಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ ₹862 ರೂಪಾಯಿ ಇಳಿಕೆ ಕಂಡಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹8,620 ರೂಪಾಯಿ ಬೆಲೆ ಇಳಿಕೆ ಕಂಡಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹86,200 ರೂಪಾಯಿ ಎಷ್ಟು ಬೆಲೆ ಕಡಿಮೆಯಾಗಿದೆ.

ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ.! ಹೌದು ಗೆಳೆಯರೆ ಕಳೆದ ಎರಡು ದಿನಗಳು ಅಂದರೆ 30 ಮತ್ತು 31 ನೇ ತಾರೀಕು ಜನವರಿ 2026 ಈ ಎರಡು ದಿನಗಳಲ್ಲಿ 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 1,827 ರೂಪಾಯಿ ಬೆಲೆ ಇಳಿಕೆಯಾಗಿದೆ ಅದೇ ರೀತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹18,270 ರೂಪಾಯಿ ಬೆಲೆ ಕಡಿಮೆಯಾಗಿದೆ, ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹1,82,700 ರೂಪಾಯಿ ಎಷ್ಟು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.

ಅದೇ ರೀತಿ 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 790 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹790 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹7,900 ಬೆಲೆ ಇಳಿಕೆ ಕಂಡಿದೆ ಹಾಗೂ ಕಳೆದ ಎರಡು ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹16,750 ರೂಪಾಯಿ ಬೆಲೆ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಎರಡು ದಿನಗಳಲ್ಲಿ 1,67,500 ರೂಪಾಯಿ ಎಷ್ಟು ಬೆಲೆ ಕಡಿಮೆಯಾಗಿದೆ

WhatsApp Group Join Now
Telegram Group Join Now       

ಆದ್ದರಿಂದ ನೀವೇನಾದರೂ ಚಿನ್ನ ಕರೆದು ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯ. ನಾವು ಇದೀಗ ಇಂದಿನ ಮಾರುಕಟ್ಟೆಯ ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರಗಳು:

  • 1 ಗ್ರಾಂ ಚಿನ್ನದ ಬೆಲೆ:- ₹14,720 (ರೂ.790 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹1,17,760 (ರೂ. 6,320 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,47,200 (ರೂ.7,900 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹14,72,000 (ರೂ.79,000 ಇಳಿಕೆ)

 

ಇಂದು ಚಿನ್ನದ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?

  • 1 ಗ್ರಾಂ ಚಿನ್ನದ ಬೆಲೆ:- ₹16,058 (ರೂ.862 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹1,28,464 (ರೂ. 6,896 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,60,580 (ರೂ.8,620 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹16,05,800 (ರೂ.86,200 ಇಳಿಕೆ)

 

ಇಂದಿನ ಮಾರುಕಟ್ಟೆ ವಿವಿಧ ಗ್ರಾಂ ಬೆಳ್ಳಿ ದರ ಎಷ್ಟು.?

  • 1 ಗ್ರಾಂ ಬೆಳ್ಳಿಯ ಬೆಲೆ:- ₹350 (₹45 ಇಳಿಕೆ)
  • 8  ಗ್ರಾಂ ಬೆಳ್ಳಿಯ ಬೆಲೆ:- ₹2,800 (₹360 ಇಳಿಕೆ)
  • 10 ಗ್ರಾಂ ಬೆಳ್ಳಿಯ ಬೆಲೆ:- ₹3,500 (₹450 ಇಳಿಕೆ)
  • 100 ಗ್ರಾಂ ಬೆಳ್ಳಿಯ ಬೆಲೆ:- ₹35,000 (₹4,500 ಇಳಿಕೆ)
  • 1000 ಗ್ರಾಂ ಬೆಳ್ಳಿಯ ಬೆಲೆ:- ₹3,50,000 (₹45,000 ಇಳಿಕೆ)

 

ವಿಶೇಷ ಸೂಚನೆ: ಸ್ನೇಹಿತರೆ ನೀವು ಚಿನ್ನ ಮತ್ತು ಬೆರಳಿ ಖರೀದಿ ಮಾಡಲು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಅಥವಾ ಇಳಿಕೆಯಾಗುತ್ತದೆ ಹಾಗಾಗಿ ನೀವು ಖಚಿತ ಮತ್ತು ನಿಖರ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ

ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

PM Kisan 2026 Update: ಕೇಂದ್ರ ಬಜೆಟ್ 2026ರಲ್ಲಿ ಪಿಎಂ ಕಿಸಾನ್ ಹಣ ₹6000 ಬದಲು ₹10000 ಏರಿಕೆಯಾಗುತ್ತಾ – ಇಲ್ಲಿದೆ ನೋಡಿ ಮಾಹಿತಿ

Leave a Comment