Gruhalakshmi Today News: ಗೃಹಲಕ್ಷ್ಮಿ ಯೋಜನೆ 25 ಮತ್ತು 26ನೇ ಕಂತಿನ 4000 ಹಣ ಈ ದಿನ ಬಿಡುಗಡೆ

Gruhalakshmi Today News: ಗೃಹಲಕ್ಷ್ಮಿ ಯೋಜನೆ 25 ಮತ್ತು 26ನೇ ಕಂತಿನ 4000 ಹಣ ಈ ದಿನ ಬಿಡುಗಡೆ

ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಇದೀಗ ಮತ್ತೆ ಭರ್ಜರಿ ಗುಡ್ ನ್ಯೂಸ್ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ. ಹೌದು ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯದು ಎಂದರೆ ಅದು ಗೃಹಲಕ್ಷ್ಮಿ ಯೋಜನೆ.

ಹೌದು ಗೆಳೆಯರೇ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ಜಮಾ ಮಾಡಲಾಗುತ್ತದೆ, ಈ ಒಂದು ಯೋಜನೆಯ ಮೂಲಕ ಸುಮಾರು 1.18 ಕೋಟಿ ಮಹಿಳೆಯರು ಈ ಒಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹೇಳಬಹುದು.

ಅದೇ ರೀತಿ ಈ ಒಂದು ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 23ನೇ ಕಂತಿನ ಹಣದವರೆಗೆ ಅಂದರೆ ಮಹಿಳೆಯರು ಸರಿಸುಮಾರು 46,000 ಹಣ ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಹಾಗಾಗಿ ಈ ಯೋಜನೆ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದುಕೊಂಡಿದೆ.

 

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ..?

ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅದು ಏನಪ್ಪಾ ಅಂದರೆ ಮಹಿಳೆಯರಿಗೆ ಒಂದೇ ತಿಂಗಳಿನಲ್ಲಿ ಎರಡು ಕಂತಿನ ಹಣ ಅಂದರೆ ₹4,000 ಜಮಾ ಮಾಡುವುದಾಗಿ ದೊಡ್ಡ ಬರವಸೆ ನೀಡಿದ್ದಾರೆ.

ಹೌದು ಗೆಳೆಯರೇ ಮಹಿಳೆಯರು ಇಲ್ಲಿವರೆಗೂ 23ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಇದೀಗ ಬಾಕಿ ಇರುವಂತಹ ಎರಡು ತಿಂಗಳ ಹಣ ಅಂದರೆ 24 ಮತ್ತು 25ನೇ ಕಂತಿನ ಹಣ ಬಿಡುಗಡೆ ಮಾಡುವುದಾಗಿ ಬರವಸೆ ನೀಡಿದ್ದಾರೆ

Gruhalakshmi Today News
Gruhalakshmi Today News

 

ಹೌದು ಗೆಳೆಯರೇ ಈ ಜನವರಿ ತಿಂಗಳ ಅಂತ್ಯದ ವೇಳೆಗೆ ಮಹಿಳೆಯರ ಖಾತೆಗೆ 4000 ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗೂ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಮಹಿಳೆಯರಿಗೆ ಭರವಸೆ ನೀಡುತ್ತಾರೆ

ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರಬೇಕಾದರೆ ನೀವು ಕಡ್ಡಾಯವಾಗಿ ಕೆಲವೊಂದು ಕೆಲಸ ಮಾಡಬೇಕು ಇದಕ್ಕೆ ಸಂಬಂಧಿಸಿದ ವಿವರ ನಾವು ಕೆಳಗಡೆ ನೀಡಿದ್ದೇವೆ

 

ಗೃಹಲಕ್ಷ್ಮಿ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ..?

ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಟ್ಟುಕೊಳ್ಳಬೇಕು: ಹೌದು ಗೆಳೆಯರೇ ಸಾಕಷ್ಟು ಮಹಿಳೆಯರಿಗೆ ತುಂಬಾ ಕಂತಿನ ಹಣ ಬಾಕಿ ಇದೆ ಇದಕ್ಕೆ ಪ್ರಮುಖ ಕಾರಣವೇನೆಂದರೆ ತುಂಬಾ ಮಹಿಳೆಯರ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ.

ಅಂದರೆ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ e kyc ಮತ್ತು ಆಧಾರ್ ಕಾರ್ಡ್ ಲಿಂಕ್ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಮುಂತಾದ ಕೆಲಸ ಮಾಡದೆ ಇರುವುದರಿಂದ ಮಹಿಳೆಯರ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದೆ.

ಹಾಗಾಗಿ ಮಹಿಳೆಯರು ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಮೇಲೆ ತಿಳಿಸಿದ ಎಲ್ಲಾ ಕೆಲಸ ಮಾಡಬೇಕು ಹಾಗೂ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು

ಹೆಸರು ಹೊಂದಾಣಿಕೆ: ಹೌದು ಗೆಳೆಯರೆ ತುಂಬಾ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಯೋಜನೆ ಮೂಲಕ 2000 ಜಮಾ ಆಗದೇ ಇರಲು ಪ್ರಮುಖ ಕಾರಣವೇನೆಂದರೆ ಅದು ರೇಷನ್ ಕಾರ್ಡ್ ನಲ್ಲಿ ಹಾಗೂ ಬ್ಯಾಂಕ್ ಖಾತೆಯಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ಬದಲು ಇದ್ದರೆ ಅಂತಹ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಹಣ ಜಮಾ ಆಗುವುದಿಲ್ಲ ಹಾಗಾಗಿ ಮಹಿಳೆಯರು ಕೂಡಲೇ ನಿಮ್ಮ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದ ಹೆಸರು ಸರಿಯಾಗಿದೆ ಎಂದು ನೋಡಿಕೊಳ್ಳಿ

ರೇಷನ್ ಕಾರ್ಡ್ ಗೆ ಸಂಬಂಧಿಸಿದ ಮಾಹಿತಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ರೇಷನ್ ಕಾರ್ಡಿನಲ್ಲಿ ಸದಸ್ಯರ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳದೆ ಇರುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವುದು ಮುಂತಾದ ಕಾರಣಗಳಿಂದ ಹಣ ಜಮಾ ಆಗುವುದಿಲ್ಲ ಹಾಗಾಗಿ ಮಹಿಳೆಯರು ಕೂಡಲೇ ತಮ್ಮ ರೇಷನ್ ಕಾರ್ಡಿಗೆ ಸಂಬಂಧಿಸಿದ ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಅಂದರೆ ಮಾತ್ರ ಹಣ ಬರುತ್ತೆ

ಸ್ನೇಹಿತರೆ ಇನ್ನು ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು ಅಥವಾ ಅಧಿಕೃತ ವೆಬ್ಸೈಟ್ ಮೂಲಕ ಈ ಒಂದು ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು

ಇದೇ ರೀತಿ ನಿಮಗೆ ಪ್ರತಿದಿನ ಮಾಹಿತಿ ಬೇಕೆ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ

HDFC Parivartan Scholarship ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುತ್ತೆ ₹15,000 ದಿಂದ ₹75,000 ಸಾವಿರದವರೆಗೆ ಅಪ್ಲೈ ಮಾಡಿ

Leave a Comment