Kisan Tractor Scheme: ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಅರ್ಧ ಬೆಲೆಗೆ ಸಿಗಲಿದೆ ಟ್ಯಾಕ್ಟರ್ – ಬೇಗ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಿ

Kisan Tractor Scheme: ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಅರ್ಧ ಬೆಲೆಗೆ ಸಿಗಲಿದೆ ಟ್ಯಾಕ್ಟರ್ – ಬೇಗ ಈ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಕರ್ನಾಟಕದ ರೈತ ಜನರಿಗೆ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಬಂದಿದೆ.

ನಮ್ಮ ಕರ್ನಾಟಕ ರಾಜ್ಯವು ಕೃಷಿ ಅವಲಂಬಿಸಿದ ರಾಜ್ಯವಾಗಿದೆ ಹಾಗಾಗಿ ಹಳ್ಳಿಗಳಲ್ಲಿ ಹಾಗೂ ಪಟ್ಟಣಗಳಲ್ಲಿ ಕೂಡ ಇನ್ನೂ ಹೆಚ್ಚು ಜನರು ಖುಷಿಯನ್ನು ಅವಲಂಬಿತವಾಗಿ ಜೀವನ ಸಾಗಿಸುತ್ತಿದ್ದಾರೆ ಅಂತವರಿಗೆ ಇದೀಗ ಒಂದು ಗುಡ್ ನ್ಯೂಸ್.

ಹೌದು ಗೆಳೆಯರೇ ಆಧುನಿಕ ಯುಗದಲ್ಲಿ ಕೃಷಿ ಮಾಡಲು ಅತ್ಯಧಿಕ ಯಂತ್ರ ಉಪಕರಣಗಳು ಬೇಕಾಗುತ್ತವೆ ಇದೀಗ ಕಿಸಾನ್ ಟ್ಯಾಕ್ಟರ್ ಯೋಜನೆಯ ಮೂಲಕ ರೈತರಿಗೆ ಶೇಕಡ 50ರಷ್ಟು ಸಬ್ಸಿಡಿ ದರದಲ್ಲಿ ಮಿನಿ ಟ್ಯಾಕ್ಟರ್ ಖರೀದಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು

Kisan Tractor Scheme
Kisan Tractor Scheme

 

ಏನಿದು ಕಿಸಾನ್ ಟ್ಯಾಕ್ಟರ್ ಸಬ್ಸಿಡಿ ಯೋಜನೆ.?

ಸ್ನೇಹಿತರೆ ರೈತರಿಗೆ ತಮ್ಮ ಜಮೀನಿನಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬೆಳೆಸಿಕೊಂಡು ಕಡಿಮೆ ಶ್ರಮದಿಂದ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆ ಮೂಲಕ ರೈತರಿಗೆ ಅಗತ್ಯವಾಗಿ ಬೇಕಾಗುವ ಕೃಷಿ ಯಂತ್ರೋಪಕರಣಗಳ ಕರೆದಿವೆ ಪ್ರೋತ್ಸಾಹ ನೀಡುವುದು ಹಾಗೂ ಸರಕಾರದಿಂದ ಖರೀದಿ ಮಾಡಿದ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಇದರಿಂದ ರೈತರು ತಮ್ಮ ಜಮೀನಿನಲ್ಲಿ ಕಡಿಮೆ ಶ್ರಮದ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಗಳಿಸಬಹುದು.

ಹಾಗಾಗಿ ನೀವು ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದರೆ ಈ ಒಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

ಕಿಶನ್ ಟ್ಯಾಕ್ಟರ್ ಯೋಜನೆ ಮೂಲಕ ರೈತರ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಹಾಗೂ ಮಿನಿ ಟ್ಯಾಕ್ಟರ್ ಕರೆದಿದೆ ಸಬ್ಸಿಡಿ ಸಿಗುತ್ತದೆ.

 

ಯೋಜನೆಯ ಪ್ರಮುಖ ಉದ್ದೇಶವೇನು..?

ಸ್ನೇಹಿತರೆ ಕಿಸೇನ್ ಟ್ಯಾಕ್ಟರ್ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ರೈತರಿಗೆ ಆಧುನಿಕ ಯಂತ್ರೋಪಕರಣಗಳನ್ನು ಗಳಿಸಿಕೊಂಡು ಹೆಚ್ಚಿನ ಲಾಭ ಪಡೆಯುವುದು ಈ ಒಂದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

  • ಈ ಯೋಜನೆಯಿಂದ ರೈತರು ತಮ್ಮ ಹೊಲದ ಕೆಲಸಕ್ಕೆ ಯಂತ್ರಗಳನ್ನು ಬಳಿಸುವುದರಿಂದ ಕೆಲಸದ ಸಮಯ ಉಳಿತಾಯವಾಗುತ್ತದೆ
  • ಇಷ್ಟೇ ಅಲ್ಲದೆ ಮಾನವ ಶ್ರಮವೂ ಕಡಿಮೆಯಾಗುತ್ತದೆ ಹಾಗೂ ಉತ್ಪಾದನೆಯು ಕೂಡ ಹೆಚ್ಚಾಗುತ್ತದೆ.
  • ರೈತರಿಗೆ ಖರ್ಚು ಕಡಿಮೆಯಾದಾಗ ಉತ್ಪಾದಿಸಿದ ಬೆಳೆಗೆ ಹೆಚ್ಚು ಆದಾಯ ದೊರೆಯುತ್ತದೆ

 

ಕಿಸಾನ್ ಟ್ಯಾಕ್ಟರ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?

  • ಸ್ನೇಹಿತರೆ ಕಿಶನ್ ಟ್ಯಾಕ್ಟರ್ ಯೋಜನೆಗೆ ಕರ್ನಾಟಕದ ಕಾಯಂ ನಿವಾಸಿ ರೈತರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ರೈತರ ಜಮೀನು ಕನಿಷ್ಠ ಒಂದು ಎಕರೆಯಿಂದ ಗರಿಷ್ಠ ಐದು ಎಕರೆಯ ಒಳಗಡೆ ಇರಬೇಕು
  • ರೈತರ ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
  • ರೈತರು ಸಣ್ಣ ಅಥವಾ ಅತಿ ಸಣ್ಣ ರೈತರಾಗಿರಬೇಕು ಮತ್ತು ಬಡ ರೈತರಾಗಿರಬೇಕು
  • ರೈತರು ಈ ಹಿಂದೆ ಯಾವುದೇ ರೀತಿ ಸಬ್ಸಿಡಿ ರೂಪದಲ್ಲಿ ಈ ಯೋಜನೆ ಮೂಲಕ ಲಾಭ ಪಡೆದಿರಬಾರದು
  • ಈ ಒಂದು ಯೋಜನೆಗೆ ಒಂದು ಕುಟುಂಬದಲ್ಲಿ ಒಬ್ಬ ರೈತರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಕಿಸಾನ್ ಟ್ಯಾಕ್ಟರ್ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ

 

ರೈತರಿಗೆ ಎಷ್ಟು ಸಬ್ಸಿಡಿ ಸಿಗುತ್ತದೆ..?

  • ಕಿಶನ್ ಡಾಕ್ಟರ್ ಯೋಜನೆಯ ಮೂಲಕ ರೈತರಿಗೆ ಸಾಮಾನ್ಯ ವರ್ಗಕ್ಕೆ ಸೇರಿದರೆ ಸುಮಾರು ಶೇ. 35 ರಷ್ಟು ಈ ಒಂದು ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡಿಯಬಹುದು
  • ರೈತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಾಗಿದ್ದಾರೆ ಶೇಕಡ 50ರಷ್ಟು ಸಬ್ಸಿಡಿ ಪಡೆಯಲು ಅವಕಾಶವಿದೆ.
  • ಹೌದು ಗೆಳೆಯರೆ ಉದಾಹರಣೆ ಒಂದು ಟ್ಯಾಕ್ಟರ್ ಮೌಲ್ಯ 8 ಲಕ್ಷ ರೂಪಾಯಿ ಇದೆ ಅಂದುಕೊಳ್ಳೋಣ ಸಾಮಾನ್ಯವಾಗಿ ಗರಿಷ್ಠ 2.5 ಲಕ್ಷ ವರೆಗೆ ಸಬ್ಸಿಡಿ ಸಿಗುತ್ತದೆ ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳಾ ರೈತರಿಗೆ ನಾಲ್ಕು ಲಕ್ಷ ರೂಪಾಯಿವರೆಗೆ ಸಬ್ಸಿಡಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.
  • ಪ್ರಸ್ತುತ ರೈತರಿಗೆ ಈ ಯೋಜನೆಯ ಮೂಲಕ 8HP ಯಿಂದ 90HP ವರೆಗೆ ಮಿನಿ ಟ್ಯಾಕ್ಟರ್ ಕರಗಿಸಲು ಅವಕಾಶ ಮಾಡಿಕೊಡಲಾಗಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?

  • ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಪಹಣಿ ಅಥವಾ RTC ಜಮೀನು ದಾಖಲಾತಿಗಳು
  • ಇತ್ತೀಚಿನ ಫೋಟೋಸ್
  • ಬ್ಯಾಂಕ್ ಖಾತೆಯ ವಿವರಗಳು
  • ಟ್ಯಾಕ್ಟರ್ ಡೀಲರ್ ನೀಡುವ ಕೊಟೇಶನ್

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಕೃಷಿ ಇಲಾಖೆಯ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ಸ್ನೇಹಿತ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ನಿಮಗೆ ದೊರೆಯುತ್ತವೆ

PM Vidyalakshmi Loan: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗುತ್ತೆ – ಇಂದೇ ಅರ್ಜಿ ಸಲ್ಲಿಸಿ 

Leave a Comment