KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ

KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ

ನಮಸ್ಕಾರ ಗೆಳೆಯರೇ ಸರಕಾರಿ ಕೆಲಸ ಮಾಡಲು ಬಯಸುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       
KKRTC Driver Recruitment
KKRTC Driver Recruitment

 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸ ನೇಮಕಾತಿ.?

ಹೌದು ಗೆಳೆಯರೇ ತುಂಬಾ ಜನರಿಗೆ ಸರ್ಕಾರಿ ಉದ್ಯೋಗ ಮಾಡಬೇಕು ಎಂಬ ಆಸೆ ಇರುತ್ತದೆ. ಅಂತವರಿಗೆ ಇದು ಉತ್ತಮ ಅವಕಾಶ ಏಕೆಂದರೆ ಯಾವುದೇ ಪರೀಕ್ಷೆ ಇರುವುದಿಲ್ಲ ಬದಲಾಗಿ ನೇರ ಸಂದರ್ಶನದ ಮೂಲಕ ನೀವು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ನೀವು ಹತ್ತನೇ ತರಗತಿ ಪಾಸಾದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇದೀಗ ಬೀದರ್ ನಲ್ಲಿ ಖಾಲಿ ಇರುವ ವಿವಿಧ ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವವರು ದಿನಾಂಕ 4 ಫೆಬ್ರವರಿ 2026 ರಂದು ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದು.

ಈ ಒಂದು ಹುದ್ದೆಗಳು ಸರಕಾರಿ ವಲಯದಲ್ಲಿ ಚಾಲಕರ ವೃತ್ತಿಯನ್ನು ಆರಂಭಿಸುವವರಿಗೆ ಇದು ಉತ್ತಮ ಅವಕಾಶವಾಗಿದೆ

ಹೌದು ಗೆಳೆಯರೇ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೆಕೆಆರ್ಟಿಸಿ ತನ್ನ ಅಧಿಕೃತ ಜಾಲತಾಣದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.

ಹಾಗಾಗಿ ಕರ್ನಾಟಕ ಸರಕಾರದ ಅಡಿಯಲ್ಲಿ ಬೀದರ್ ನಲ್ಲಿ ವೃತ್ತಿ ಜೀವನವನ್ನು ಆರಂಭಿಸಲು ಬಯಸುವವರೆಗೆ ಇದು ಉತ್ತಮ ಅವಕಾಶ ಆಸಕ್ತರು ಕಡ್ಡಾಯವಾಗಿ 04 ಫೆಬ್ರುವರಿ 2026 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಹಾಜರಾಗಬೇಕು

WhatsApp Group Join Now
Telegram Group Join Now       

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?

ಶೈಕ್ಷಣಿಕ ಅರ್ಹತೆ: ನೀವೇನಾದರೂ ಈ ಒಂದು ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ಅಧಿಕೃತ ಅಧಿಸೂಚನೆ ಪ್ರಕಾರ ನೀವು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಇದರ ಜೊತೆಗೆ ಬಾರಿ ಸರಕು ಸಾಗಾಣಿಕೆ ವಾಹನ (HMV) ಡ್ರೈವಿಂಗ್ ಲೈಸೆನ್ಸ್ ಅಥವಾ ಚಾಲನ ಪಾರವಾನಗಿ ಹೊಂದಿರಬೇಕಾಗುತ್ತದೆ ಅಥವಾ ಹೆವಿ ಬ್ಯಾಡ್ ಲೈಸೆನ್ಸ್ ಹೊಂದಿರಬೇಕು

ವಯೋಮಿತಿ ಎಷ್ಟು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ದಿನಾಂಕ 4 ಫೆಬ್ರವರಿ 2026 ರವರೆಗೆ ಕನಿಷ್ಠ 24 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಇದರ ಜೊತೆಗೆ ಸರ್ಕಾರಿ ನಿಯಮಗಳ ಮೀಸಲಾತಿ ಅನುಸಾರವಾಗಿ ವಿವಿಧ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಠ ಮೂರು ವರ್ಷದಿಂದ ಗರಿಷ್ಠ ಐದು ವರ್ಷದವರೆಗೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ

ಆಯ್ಕೆಯ ಪ್ರಕ್ರಿಯೆ ಹೇಗಿರುತ್ತೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ ಮಾಡಲಾಗುತ್ತದೆ. ಅಂದರೆ ದಿನಾಂಕ 4 ಫೆಬ್ರುವರಿ 2026ರಂದು ನಡೆಯಲಿರುವ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಅಲ್ಲಿ ಉಲ್ಲೇಖ ಮಾಡಿದ ಎಲ್ಲಾ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು

 

ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ.?

ಸ್ನೇಹಿತರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬಿಡುಗಡೆ ಮಾಡಿರುವ ನೇಮಕಾತಿ (Recruitment) ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ (Apply online) ಸಲ್ಲಿಸಬೇಕಾಗುತ್ತದೆ ಹಾಗಾಗಿ ನೀವು ಸಂದರ್ಶನ ನಡೆಯುವ ಸ್ಥಳಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ ನಾಲ್ಕು ಫೆಬ್ರವರಿ 2026 ರಂದು ಹಾಜರಾಗಬೇಕಾಗುತ್ತದೆ

ಸಂದರ್ಶನ ನಡೆಯುವ ಸ್ಥಳದ ವಿವರಗಳು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಹಳೆ ಬಸ್ ನಿಲ್ದಾಣ, ವಿಭಾಗಿಯ ಕಚೇರಿ, ಬೀದರ್ ಜಿಲ್ಲೆ, ಕರ್ನಾಟಕ

ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ನೀವು ಸರಕಾರಿ ಉದ್ಯೋಗ ಹುಡುಕುತ್ತಿದ್ದರೆ ಈ ಒಂದು ಅವಕಾಶವನ್ನು ಕಳೆದುಕೊಳ್ಳಬೇಡಿ ಹಾಗಾಗಿ ಆಸಕ್ತಿ ಇರುವವರು ದಿನಾಂಕ 4 ಫೆಬ್ರವರಿ 2026 ರಂದು ಸಂದರ್ಶನ ನಡೆಯುವ ಸ್ಥಳಕ್ಕೆ ಹಾಜರಾಗಿ ಉದ್ಯೋಗ ಪಡೆದುಕೊಳ್ಳಬಹುದು

ಸ್ನೇಹಿತರೆ ನಿಮಗೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಪ್ರತಿದಿನ ಹೊಸ ಸುದ್ದಿಗಳು ಹಾಗೂ ಕರ್ನಾಟಕದ ಪ್ರಮುಖ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Atal Pension Yojana: ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ತಿಂಗಳಿಗೆ 5000 ಪಿಂಚಣಿ ನೀಡುವ ಯೋಜನೆಗೆ ಅರ್ಜಿ ಆಹ್ವಾನ

Leave a Comment