Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !

Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ ! 

 

WhatsApp Group Join Now
Telegram Group Join Now       

ಸಂಘಟಿತ ಕಾರ್ಮಿಕರ ಮಕ್ಕಳಿಗೆ 2025-26 ನೆ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಅರ್ಜಿ ಹಾಕಿ ಯೋಜನೆಯ ಲಾಭವನ್ನು ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿಸ್ತಾರವಾಗಿ ನೀಡಲಾಗಿದೆ.

ಕರ್ನಾಟಕದಲ್ಲಿನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸರ್ಕಾರದಿಂದ ಆರ್ಥಿಕ ನೆರವು ನೀಡಿ ಅವರನ್ನು ಶಿಕ್ಷಣ ಪಡೆಯುವಂತೆ ನೆರವು ನೀಡಲು ಈ ಯೋಜನೆಯಿಂದ ಪ್ರತಿ ವರ್ಷವೂ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅದೇ ರೀತಿ ಈ ವರ್ಷವೂ ಸಹ 2025 – 26 ನೆಯ ಸಾಲಿನ ವಂತಿಗೆ ಎಂದ ಪ್ರೋತ್ಸಾಹ ಧನು ನೀಡುವ ಉದ್ದೇಶದಿಂದ ಈ ಅರ್ಜಿಯನ್ನು ಕರೆಯಲಾಗಿದ್ದು, ಕೆಳಗೆ ಅರ್ಜಿ ಹಾಕಲು ಬೇಕಾಗುವ ಅರ್ಹತೆ ಮತ್ತು ದಾಖಲೆಗಳನ್ನು ದೃಢೀಕರಿಸಲಾಗಿದೆ ಅದನ್ನು ನೋಡಿಕೊಂಡು, ಆಸಕ್ತಿ ಇರುವವರು ತಪ್ಪದೆ ಅರ್ಜಿ ಹಾಕಿ ಯೋಜನೆಯ ಲಾಭವನ್ನು ಪಡೆಯಬಹುದು.

 

ಆನ್ಲೈನ್ ಮೂಲಕ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಫೋಟೋ ಮಾಡುವುದು ಹೇಗೆ? ಇಲ್ಲಿ ತಿಳಿಯಿರಿ.

 

ಯಾರು ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಈ ಯೋಜನೆಗೆ ಅರ್ಜಿ ಹಾಕಲು ಸ್ನಾತಕೋತ್ತರ ಪದವಿ, ವೈದ್ಯಕೀಯ ಅಥವಾ ಇಂಜಿನಿಯರ್ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಇದರ ಜೊತೆಗೆ ವಿದ್ಯಾರ್ಥಿಗಳು ಹಿಂದಿನ ವರ್ಷ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.50% ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಶೇ.45% ಅಂಕಗಳನ್ನು ಪಡೆದು ಪಾಸ್ ಆಗಿರಬೇಕು. ಇದಲ್ಲದೆ ಪೋಷಕರು ಅಂದರೆ ಕಾರ್ಮಿಕರ ಮಾಸಿಕ ವೇತನ 30,000 ಮೀರಿರಬಾರದು.

WhatsApp Group Join Now
Telegram Group Join Now       

 

ಅರ್ಜಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ – ಅರ್ಜಿ ಈಗಾಗಲೇ ಪ್ರಾರಂಭ ಆಗಿವೆ
  • ಅರ್ಜಿ ಕೊನೆಯ ದಿನಾಂಕ – 31 ಡಿಸೆಂಬರ್ 2025

 

ಅರ್ಜಿ ಸಲ್ಲಿಸುವುದು ಹೇಗೆ ?

ಈ ಕಾರ್ಮಿಕರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಧನಕ್ಕೆ ಅರ್ಜಿ ಹಾಕಲು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನೀಡಬೇಕಾಗಿಲ್ಲ. ಕೆಳಗೆ ನೋವು ನೀಡಿದ ಹಂತಗಳನ್ನು ಫಾಲೋ ಮಾಡಿಕೊಂಡು ಸುಲಭವಾಗಿ ಉಚಿತವಾಗಿ ಅರ್ಜಿಯನ್ನು ಹಾಕಿ, ಯೋಜನೆಯ ಲಾಭ ಪಡೆಯಿರಿ.

Labour card scholarship

ಈ ಕೆಳಗಿನ ನೀಡಲಾದ ಲಿಂಕ್ ಮೇಲೆ ಒತ್ತಿ ಆನ್ಲೈನ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಎಲ್ಲಾ ದಾಖಲೆಗಳನ್ನು ಮತ್ತು ವಿವರಗಳನ್ನು ಭರ್ತಿ ಮಾಡುವ ಮೂಲಕ ನೀವು ಈ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಹಾಕಬಹುದು.

 

ಅರ್ಜಿ ಲಿಂಕ್ 

 

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಕಲ್ಯಾಣ ಮಂಡಳಿಯ ಭೇಟಿ ನೀಡಿ. 

ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಗಳು ಮೊಬೈಲ್ ಸಂಖ್ಯೆ : 8277291175, 8277120505,  ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

More updates

Leave a Comment