Labour Pension Scheme: ಲೇಬರ್ ಕಾರ್ಡ್ ಇದ್ದವರಿಗೆ ತಿಂಗಳಿಗೆ 3000 ಪಿಂಚಣಿ ಪಡೆಯಲು ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿ

Labour Pension Scheme: ಲೇಬರ್ ಕಾರ್ಡ್ ಇದ್ದವರಿಗೆ ತಿಂಗಳಿಗೆ 3000 ಪಿಂಚಣಿ ಪಡೆಯಲು ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ನಮಸ್ಕಾರ ಗೆಳೆಯರೇ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದಂತಹ ಫಲಾನುಭವಿಗಳಿಗೆ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್.!

WhatsApp Group Join Now
Telegram Group Join Now       

ಹೌದು ಗೆಳೆಯರೇ 60 ವರ್ಷದ ಆಟಿದ ನಂತರ ಜೀವನವನ್ನು ತುಂಬಾ ಸುಗಮವಾಗಿ ಕಡೆಯುವ ಉದ್ದೇಶದಿಂದ ಮಾಸಿಕವಾಗಿ ಅಂದರೆ ತಿಂಗಳಿಗೆ 3000 ಪಿಂಚಣಿ ಪಡೆಯಲು ಈ ಒಂದು ಯೋಜನೆ ಅಡಿಯಲ್ಲಿ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಈ ಒಂದು ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು

ಹಾಗಾಗಿ ಅರ್ಜಿ ಸಲ್ಲಿಕೆ ಮಾಡಲು ಇರುವ ಅರ್ಹತೆಗಳೇನು ಮತ್ತು ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಆದಷ್ಟು ಈ ಲೇಖನವನ್ನು ಕೊನೆವರೆಗೂ ಓದಿ

Labour Pension Scheme
Labour Pension Scheme

 

ಏನಿದು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ.?

ಸ್ನೇಹಿತರ ಕೇಂದ್ರ ಸರ್ಕಾರ ಶ್ರಮಿಕ ಯೋಜನೆ ಅಥವಾ ಈ ಶ್ರಮ ಕಾರ್ಡ್ ಎಂಬ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದಂತಹ ಫಲಾನುಭವಿಗಳು ಅರ್ಜಿ ಸಲ್ಲಿಕೆ ಮಾಡಬಹುದು.!

ಈ ಯೋಜನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ ಫಲಾನುಭವಿಗಳಿಗೆ 60 ವರ್ಷದ ಆಟದ ನಂತರ ಖಚಿತವಾಗಿ ತಿಂಗಳಿಗೆ 3000 ಪಿಂಚಣಿ ಹಣ ನೀಡಲಾಗುತ್ತದೆ.

WhatsApp Group Join Now
Telegram Group Join Now       

ಇದರಿಂದ ಅರ್ಜಿದಾರರು ತಮಗೆ ವಯಸ್ಸಾದಂತ ಸಂದರ್ಭದಲ್ಲಿ ಅಥವಾ 60 ವರ್ಷ ಮೇಲ್ಪಟ್ಟ ನಂತರ ತಮ್ಮ ವಯಸ್ಸಾದ ಜೀವನವನ್ನು ತುಂಬಾ ಸುಂದರವಾಗಿ ಹಾಗೂ ಆರಾಮವಾಗಿ ಜೀವಿಸಬಹುದು ಹಾಗೂ ಈ ಒಂದು ಯೋಜನೆಯಿಂದ ತಿಂಗಳಿಗೆ 3000 ಪಿಂಚಣಿ ಸಿಗುವುದರಿಂದ ಆರ್ಥಿಕ ಭದ್ರತೆ ಸಿಕ್ಕಂತೆ ಆಗುತ್ತದೆ.

ಹಾಗಾಗಿ ನೀವೇನಾದರೂ ಕಾರ್ಮಿಕರಾಗಿದ್ದರೆ ಈ ಒಂದು ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೆಲವೊಂದು ಅರ್ಹತೆ ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ನೀಡಲಾಗಿದೆ

 

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ನೀವು ತಿಂಗಳಿಗೆ 3000 ಪಿಂಚಣಿ ಹಣ ಪಡೆಯಬೇಕಾದರೆ ಕೆಲವೊಂದು ಅರ್ಹತಮಾನದಂಡಗಳನ್ನು ಪಾಲಿಸಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತಮಾನದಂಡಗಳ ವಿವರವನ್ನು ಕೆಳಗಡೆ ನೀಡಲಾಗಿದೆ

  • ಅರ್ಜಿದಾರರು ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದ ಒಳಗಡೆ ವಯೋಮಿತಿ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದು
  • ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು
  • ಅರ್ಜಿದಾರ ಮಾಸಿಕ ಆದಾಯ ಅಥವಾ ತಿಂಗಳಿಗೆ ₹15,000 ಕ್ಕಿಂತ ಕಡಿಮೆ ಸಂಬಳ ಹೊಂದಿರಬೇಕು
  • ಈ ಒಂದು ಯೋಜನೆಗೆ ಕಟ್ಟಡ ಕಾರ್ಮಿಕರು ಹಾಗೂ ಬೀದಿಬದಿ ವ್ಯಾಪಾರಿಗಳು ಮತ್ತು ಮನೆಯ ಕೆಲಸ ಮಾಡುವವರು ಹಾಗೂ ರೈತರು ಇದರ ಜೊತೆಗೆ ಕೃಷಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕೂಲಿಕಾರ್ಮಿಕರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
  • ಅರ್ಜಿದಾರರು ಯಾವುದೇ ರೀತಿ ಆದಾಯ ತೆರಿಗೆ ಪಾವತಿ ಮಾಡುತ್ತಿರಬಾರದು
  • ಅರ್ಜಿದಾರರು epfo,ESIC ಅಥವಾ NPS ಮುಂತಾದ ಯೋಜನೆಗಳ ಪಿಂಚಣಿ ಪಡೆಯಲು ಸದಸ್ಯತ್ವ ಹೊಂದಿರಬಾರದು

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ಮಾಹಿತಿ..?

  • ಅರ್ಜಿದಾರ ಆಧಾರ್ ಕಾರ್ಡ್
  • ಲೇಬರ್ ಕಾರ್ಡ್
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆಯ ವಿವರಗಳು
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ..?

ಅರ್ಜಿದಾರರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM – SYM) ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸಿದರೆ ಹಾಗೂ ಈ ಯೋಜನೆಯಿಂದ ಸಹಾಯಧನ ಪಡೆಯಲು ಬಯಸಿದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಸಿ ಎಸ್ ಸಿ ಕೇಂದ್ರಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು..

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://register.eshram.gov.in/

 

ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಶ್ರಮ ಯೋಗಿ ಅಥವಾ ಈ ಶ್ರಮ ಕಾರ್ಡು ಪೋರ್ಟಲ್ ಮೂಲಕ ಈ ಒಂದು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ತಿಂಗಳಿಗೆ 3000 ಪಿಂಚಣಿ ಪಡೆಯಿರಿ ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಿ

ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಕು ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

Kisan Tractor Subsidy: ರೈತರಿಗೆ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಸಿಗುತ್ತೆ.! ಕಿಸಾನ್ ಟ್ರ್ಯಾಕ್ಟರ್ ಸಬ್ಸಿಡಿ ಯೋಜನೆಗೆ ಅರ್ಜಿ ಸಲ್ಲಿಸಿ

Leave a Comment