New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ.! ಅರ್ಜಿ ಸಲ್ಲಿಸುವುದು ಹೇಗೆ.?

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ.! ಅರ್ಜಿ ಸಲ್ಲಿಸುವುದು ಹೇಗೆ.?

ನಮಸ್ಕಾರ ಗೆಳೆಯರೇ ತುಂಬಾ ಇದೀಗ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ, ಇದೀಗ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಸಾಮಾನ್ಯ ಜನರಿಗೆ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಕೂಡ ಅವಕಾಶ ಮಾಡಿಕೊಡಲಾಗಿದೆ

WhatsApp Group Join Now
Telegram Group Join Now       

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಯಾವಾಗ ನಿಗದಿ ಮಾಡಲಾಗಿದೆ ಮತ್ತು ರೇಷನ್ ಕಾರ್ಡ್ ನಲ್ಲಿ ಯಾವ ಬದಲಾವಣೆ ಮತ್ತು ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿದುಕೊಳ್ಳೋಣ

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ..?

ಹೌದು ಗೆಳೆಯರೆ ನಮ್ಮ ರಾಜ್ಯದ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಇದೀಗ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಮಾನ್ಯ ಜನರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ.

New Ration Card Application
New Ration Card Application

 

ಪ್ರಸ್ತುತ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರು ತುರ್ತು ಪರಿಸ್ಥಿತಿಗೆ ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾದರೆ ಅರ್ಜಿ ಸಲ್ಲಿಸಬಹುದು ಜೊತೆಗೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುತ್ತೀರಿ.

ಹೌದು ಗೆಳೆಯರೇ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದು ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಅಥವಾ ತುರ್ತು ಪರಿಸ್ಥಿತಿಗೆ ನಿಮಗೆ ರೇಷನ್ ಕಾರ್ಡ್ ಬೇಕಾದರೆ ನೀವು ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಹೊಂದಿರುತ್ತೀರಿ.

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಪಡೆಯಲು ಪ್ರಸ್ತುತ ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?

ಸ್ನೇಹಿತರೆ ಪ್ರಸ್ತುತ ಕೇಂದ್ರ ಸರ್ಕಾರ ಇದೀಗ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮತ್ತು ಬಡವರಿಗೆ ಈ ಶ್ರಮ ಕಾರ್ಡ್ ಹೊಂದಿದ್ದರೆ ಅಂತವರು ಪ್ರಸ್ತುತ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾಡಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಬಹುದು

ಅಥವಾ ನಿಮಗೆ ವೈದ್ಯಕೀಯ ಕಾರಣಕ್ಕಾಗಿ ಅಥವಾ ತುರ್ತು ಚಿಕಿತ್ಸೆಗೆ ರೇಷನ್ ಕಾರ್ಡ್ ಅಗತ್ಯವಿದ್ದರೆ ನೀವು ಚಿಕಿತ್ಸೆಗೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ತಸಿಲಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಹೊಸ ರೇಷನ್ ಕಾರ್ಡ್ ನೀವು ಏಳು ದಿನಗಳ ಒಳಗಡೆ ವೈದಿಕ ಚಿಕಿತ್ಸೆ ಅಥವಾ ತುರ್ತು ಪರಿಸ್ಥಿತಿಗೆ ರೇಷನ್ ಕಾರ್ಡ್ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ..?

ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ನಿಮಗೆ ಕೊನೆಯ ದಿನಾಂಕ 31 ಮಾರ್ಚ್ 2026 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯ ಒಳಗಡೆ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಅಥವಾ ನೀವು ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://ahara.karnataka.gov.in/NRC/app_offline_current.aspx

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಈ ಶ್ರಮ್ ಕಾರ್ಡ್ (ಕಡ್ಡಾಯವಾಗಿ ಬೇಕು)
  • ಆಸ್ಪತ್ರೆಯ ದಾಖಲಾತಿಗಳು (ತುರ್ತು ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾದರೆ ಅಗತ್ಯ ದಾಖಲಾತಿಗಳು)
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
  • ವಿಳಾಸದ ದಾಖಲಾತಿಗಳು
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ..?

ಹೌದು ಗೆಳೆಯರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ನಿಮಗೆ ದಿನಾಂಕ 31 ಮಾರ್ಚ್ 2026 ರವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆ ಅಥವಾ ಇತರ ಯಾವುದೇ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು ಇದರಿಂದ ಪ್ರತಿದಿನ ಹೊಸ ವಿಷಯಗಳ ಮಾಹಿತಿ ತಿಳಿದುಕೊಳ್ಳಲು ನಿಮಗೆ ಅನುಕೂಲವಾಗುತ್ತದೆ

ಪ್ರೋತ್ಸಾಹ ಧನ ಯೋಜನೆ: ವಿದ್ಯಾರ್ಥಿಗಳಿಗೆ ₹50,000 ವರೆಗೆ ಸಹಾಯಧನ ಸಿಗುತ್ತೆ – ಇಂದೇ ಅರ್ಜಿ ಸಲ್ಲಿಸಿ 

Leave a Comment