New ration card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ
New ration card : ಕರ್ನಾಟಕದಲ್ಲಿ ಹೊಸ ರೇಶನ್ ಕಾರ್ಡ್: ಅರ್ಜಿ ಸಲ್ಲಿಕೆ ಮತ್ತು ಅರ್ಹತೆಯ ಬಗ್ಗೆ ಸಂಪೂರ್ಣ ಮಾಹಿತಿ ಕರ್ನಾಟಕ ರಾಜ್ಯದ ಆಹಾರ ಇಲಾಖೆಯು ಸಾರ್ವಜನಿಕರಿಗೆ ಪಡಿತರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ರೇಶನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ಅಕ್ಟೋಬರ್ ತಿಂಗಳಿನಿಂದ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. ಇದರ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆ … Read more