PM Vidyalakshmi Loan: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗುತ್ತೆ – ಇಂದೇ ಅರ್ಜಿ ಸಲ್ಲಿಸಿ 

PM Vidyalakshmi Loan: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗುತ್ತೆ – ಇಂದೇ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ ಹೌದು ಗೆಳೆಯರೇ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ಹಾಗೂ ಉನ್ನತ ಶಿಕ್ಷಣ ಪಡೆಯಲು ಬೇಕಾಗುವ ಖರ್ಚು ವೆಚ್ಚಕ್ಕೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 10 ಲಕ್ಷ ರೂಪಾಯಿವರೆಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

ಹೌದು ಗೆಳೆಯರೇ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣದಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಇದು ಸುವರ್ಣ ಅವಕಾಶ ಏಕೆಂದರೆ ಕೇಂದ್ರ ಸರ್ಕಾರ ಯಾವುದೇ ಗ್ಯಾರೆಂಟಿ ಬರೋಬರಿ ಹತ್ತು ಲಕ್ಷದವರೆಗೆ ಸಾಲ ಸೌಲಭ್ಯ ಈ ಒಂದು ಯೋಜನೆಯ ಮೂಲಕ ನೀಡುತ್ತಿದೆ ಹಾಗಾಗಿ ನಾವು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿ ತಿಳಿಯೋಣ..

PM Vidyalakshmi Loan
PM Vidyalakshmi Loan

 

ಏನಿದು ಪಿಎಂ ವಿದ್ಯಾಲಕ್ಷ್ಮಿ ಯೋಜನೆ..?

ಸ್ನೇಹಿತರೆ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ 2026ರ ಭಾಗವಾಗಿ ಉನ್ನತ ಶಿಕ್ಷಣ ಸಚಿವಾಲಯದಿಂದ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ.

ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಭಾರತದಲ್ಲಿರುವ ಯುವಕ ಮತ್ತು ಯುವತಿಯರು ಯಾವುದೇ ಹಣದ ಕೊರತೆಯಿಂದ ಗುಣಮಟ್ಟ ಶಿಕ್ಷಣದಿಂದ  ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ

ಹೌದು ಗೆಳೆಯರೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯ ಮೂಲಕ ಉನ್ನತ ಶಿಕ್ಷಣ ಪಡೆಯಲು ಬಯಸುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಸಂಪೂರ್ಣವಾಗಿ ಡಿಜಿಟಲ್ ವ್ಯವಸ್ಥೆಯ ರೂಪದಲ್ಲಿ ಹಾಗೂ ಪಾರದರ್ಶಕತೆ ಮತ್ತು ಸರಳತೆಯನ್ನು ಕಾಪಾಡುವ ಉದ್ದೇಶದಿಂದ ಹಣ ನೀಡಲಾಗುತ್ತಿದೆ.

ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ಉನ್ನತ ಶಿಕ್ಷಣಕ್ಕೆ ಹಾಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಹಾಗೂ ಇತರೆ ಶಿಕ್ಷಣ ಸಂಸ್ಥೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಈ ಒಂದು ಯೋಜನೆಯ ಲಾಭ ಪಡೆಯಬಹುದು.

 

ಪಿಎಂ ವಿದ್ಯಾಲಕ್ಷ್ಮಿ ಯೋಜನೆಯ ಉಪಯೋಗಗಳು..?

ಸ್ನೇಹಿತರೆ ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಬೋಧನೆ ಶುಲ್ಕ ಹಾಗೂ ಪುಸ್ತಕ ಮತ್ತು ಇತರೆ ಖರ್ಚು ವೆಚ್ಚಗಳಿಗೆ ಬ್ಯಾಂಕ್ ವತಿಯಿಂದ ನೇರವಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು

ಪಿಎಂ ವಿದ್ಯಾ ಲಕ್ಷ್ಮಿ ಯೋಜನೆಯ ಇನ್ನೊಂದು ಪ್ರಮುಖ ಪ್ರಯೋಜನವೇನೆಂದರೆ ಸಾಲ ಪಡೆಯಲು ಯಾವುದೇ ರೀತಿ ಆಸ್ತಿ ಅಥವಾ ಇತರೆ ವಸ್ತುಗಳನ್ನು ಅಡವಿಡುವ ಅವಶ್ಯಕತೆ ಇಲ್ಲ ಹಾಗೂ ಯಾವುದೇ ರೀತಿ ಖಾತರಿ ಬೇಕಾಗಿಲ್ಲ

ಪಿಎಂ ವಿದ್ಯಾಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ಬಡ್ಡಿ ರಿಯಾಯಿತಿ ಕೂಡ ಇರುತ್ತದೆ. ಅಂದರೆ ಸಾಲ ಪಡೆದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂಪಾಯಿಗಿಂತ ಕಡಿಮೆ ಬಂದಿದ್ದರೆ ಅಂತಹ ವಿದ್ಯಾರ್ಥಿಗಳಿಗೆ 3% ರಷ್ಟು ಬಡ್ಡಿ ರಿಯಾಯಿತಿ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

ಅರ್ಜಿದಾರ ವಿದ್ಯಾರ್ಥಿಗಳ ವಾರ್ಷಿಕ ಆದಾಯ 4.5 ಲಕ್ಷ ರೂಪಾಯಿ ಒಳಗಡೆ ಇದ್ದರೆ ಸಾಲದ ಮೇಲೆ ಸಂಪೂರ್ಣ ಬಡ್ಡಿಮನ್ನಾ ಸೌಲಭ್ಯ ಸಿಗುತ್ತದೆ

 

ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?

ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://pmvidyalaxmi.co.in/

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ತಿಳಿದುಕೊಳ್ಳಲು ಆಸಕ್ತಿ ಇದೆಯಾ ಅಂದರೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳು ಮತ್ತು ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಜೊತೆಗೆ ಪ್ರಚಲಿತ ಘಟನೆಗಳು ಹಾಗೂ ಇತರೆ ವಿಷಯಗಳು ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಫ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Free Sewing Machine Scheme Apply: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.! ಇಂದೇ ಅರ್ಜಿ ಸಲ್ಲಿಸಿ

Leave a Comment