Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಲರ್ಟ್! ಮುಂದಿನ ತಿಂಗಳೊಳಗೆ ಈ ಕೆಲ್ಸ ಮಾಡಿಸದಿದ್ರೆ ಹಣ ಕಟ್
Gruhalakshmi Scheme: ಗೃಹಲಕ್ಷ್ಮಿ ಯೋಜನೆಗೆ ಬಿಗ್ ಅಲರ್ಟ್! ₹2,000 ಬೇಕಿದ್ದರೆ ಬಯೋಮೆಟ್ರಿಕ್ ಮರುನೋಂದಣಿ ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. ಮಾಸಿಕ ₹2,000 ಸಹಾಯಧನ ಪಡೆಯುವ ಫಲಾನುಭವಿ ಮಹಿಳೆಯರು ತಮ್ಮ ಖಾತೆಯನ್ನು ಬಯೋಮೆಟ್ರಿಕ್ ಮರುನೋಂದಣಿ ಮಾಡಿಸಿಕೊಳ್ಳದಿದ್ದರೆ ಮುಂದಿನ ತಿಂಗಳಿನಿಂದ ಹಣ ಸಂದಾಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ದೊಡ್ಡ … Read more