ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ 2026: ಈ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ – ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಮಾಹಿತಿ 2026
ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ 2026: ಕರ್ನಾಟಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ – 5,000 ವಿದ್ಯಾರ್ಥಿಗಳಿಗೆ ₹50,000 ಮೌಲ್ಯದ ಲ್ಯಾಪ್ಟಾಪ್ – ಸಂಪೂರ್ಣ ಮಾಹಿತಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಲ್ಯಾಪ್ಟಾಪ್ಗಳನ್ನು ಉಚಿತವಾಗಿ ವಿತರಿಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ಡಿಜಿಟಲ್ ಕಲಿಕೆಗೆ ಅಗತ್ಯವಾದ … Read more