ಸ್ವಂತ ಮನೆ ಇಲ್ಲದ ಬಡ ಕುಟುಂಬಗಳಿಗೆ ಉಚಿತ ಸೈಟ್ – ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ! ಆಶ್ರಯ ವಸತಿ ಯೋಜನೆ
ಬೀದರ್‌ನಲ್ಲಿ ಆಶ್ರಯ ನಿವೇಶನ: ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಿ, ನಿವೇಶನ ರಹಿತ ಬಡ ಕುಟುಂಬಗಳಿಗೆ ಉಚಿತ ಸೈಟ್ | ಆಶ್ರಯ ವಸತಿ ಯೋಜನೆ ಬೀದರ್ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದ ಬಡ ಕುಟುಂಬಗಳಿಗೆ ಸಿಹಿ ಸುದ್ದಿ ಬಂದಿದೆ. ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಉಚಿತ ನಿವೇಶನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂದಾಯ ಇಲಾಖೆಯ ಮೂಲಕ ಲಭ್ಯವಿರುವ … Read more