Persons with Disabilities Scheme: ವಿಕಲಚೇತನರಿಗೆ ಬೈಕ್ ವಿತರಣೆ ಯೋಜನೆ – ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ

Persons with Disabilities Scheme

Persons with Disabilities Scheme: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ – ಅರ್ಜಿ ಆಹ್ವಾನ, ಅಗತ್ಯ ದಾಖಲೆಗಳು ಮತ್ತು ಕೊನೆಯ ದಿನಾಂಕ ಬೆಂಗಳೂರು: ಕರ್ನಾಟಕ ಸರ್ಕಾರದ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯು ವಿಕಲಚೇತನರು ಸ್ವಾವಲಂಬಿಯಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು, ಶಿಕ್ಷಣ, ಉದ್ಯೋಗ ಮತ್ತು ಇತರ ಅಗತ್ಯ ಕಾರ್ಯಗಳಿಗೆ ಸುಗಮವಾಗಿ ಸಂಚರಿಸಲು ಸಹಾಯ ಮಾಡುವ ಉದ್ದೇಶ ಹೊಂದಿದೆ. … Read more