ಸುಜ್ಞಾನನಿಧಿ ವಿದ್ಯಾರ್ಥಿವೇತನ 2026-27: ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ₹400 ರಿಂದ ₹1000 ಸ್ಕಾಲರ್ಶಿಪ್ – ಇಂದೇ ಅರ್ಜಿ ಸಲ್ಲಿಸಿ!
ಸುಜ್ಞಾನನಿಧಿ ವಿದ್ಯಾರ್ಥಿವೇತನ 2026-27: ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ₹400 ರಿಂದ ₹1000 ಸ್ಕಾಲರ್ಶಿಪ್ – ಇಂದೇ ಅರ್ಜಿ ಸಲ್ಲಿಸಿ! ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ಪಡೆಯುವ ಅವಕಾಶ ಒದಗಿಸುವ ಸುಜ್ಞಾನನಿಧಿ ಶಿಷ್ಯವೇತನ ಯೋಜನೆಗೆ 2026-27ನೇ ಸಾಲಿನ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜಾರಿಯಲ್ಲಿರುವ ಈ ಯೋಜನೆಯು 2007ರಿಂದಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುತ್ತಿದೆ. ಇಲ್ಲಿಯವರೆಗೆ ಸುಮಾರು … Read more