Caste Certificate Download Karnataka: ಉಚಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
Caste Certificate Download Karnataka: ಕರ್ನಾಟಕದಲ್ಲಿ ಉಚಿತ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಡೌನ್ಲೋಡ್! ಹೊಸ ಅಭಿಯಾನದಿಂದ ಸುಲಭ ಸೇವೆ ಕರ್ನಾಟಕ ಸರ್ಕಾರ ಜನಸ್ನೇಹಿ ಆಡಳಿತದತ್ತ ಮತ್ತೊಂದು ಹೆಜ್ಜೆ ಇಟ್ಟಿದೆ. ಮನೆ ಬಾಗಿಲಿಗೆ ಜಾತಿ ಮತ್ತು ನಿವಾಸಿ ಪ್ರಮಾಣ ಪತ್ರಗಳನ್ನು ತಲುಪಿಸುವ ಮಹತ್ವಾಕಾಂಕ್ಷಿ ಅಭಿಯಾನದಡಿ 4.85 ಕೋಟಿ ಉಚಿತ ಡಿಜಿಟಲ್ ಜಾತಿ ಪ್ರಮಾಣ ಪತ್ರಗಳ ವಿತರಣೆ ಆರಂಭವಾಗಿದೆ. ಈಗಾಗಲೇ 85 ಲಕ್ಷಕ್ಕೂ ಹೆಚ್ಚು ಪ್ರಮಾಣ ಪತ್ರಗಳನ್ನು ವಾಟ್ಸ್ಆ್ಯಪ್ ಹಾಗೂ ಎಸ್ಎಂಎಸ್ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಗಿದೆ. ಈ … Read more