Karnataka Police Jobs 2026: ಪೊಲೀಸ್ ಹುದ್ದೆಗಳ ನೇಮಕಾತಿ, ಅರ್ಹತೆ ಮತ್ತು ಅಧಿಕೃತ ವೆಬ್‌ಸೈಟ್ ವಿವರ

Karnataka Police Jobs 2026

Karnataka Police Jobs 2026: ಕರ್ನಾಟಕ ಪೊಲೀಸ್ ಇಲಾಖೆಯಿಂದ ಭರ್ಜರಿ ಸುದ್ದಿ – 7,925 ಹುದ್ದೆಗಳ ಭರ್ತಿಗೆ ಕ್ರಮ, ಶಾಶ್ವತ ನೇಮಕಾತಿ ಮಂಡಳಿ ಸ್ಥಾಪನೆಗೆ ಸಿದ್ಧತೆ ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಯುವತಿ-ಯುವಕರಿಗೆ ಮಹತ್ವದ ಸುದ್ದಿ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಖಾಲಿ ಇರುವ 7,925 ಪೊಲೀಸ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ರೈತರೇ ಗಮನಿಸಿ! 2026-27ರ ಹಿಂಗಾರು ಬೆಳೆ ವಿಮೆ … Read more