Karnataka Weather Alert: ಮುಂದಿನ 7 ದಿನ ಭಾರೀ ಮಳೆ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

Karnataka Weather Alert

Karnataka Weather Alert: ಕರ್ನಾಟಕದಲ್ಲಿ ಮುಂದಿನ 7 ದಿನ ಭಾರೀ ಮಳೆ, ಗಾಳಿ; ಬೆಂಗಳೂರು, ಕೋಲಾರ, ಮೈಸೂರು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಮಳೆಯ ಪ್ರಭಾವ ಮುಂದುವರಿದಿದೆ. ಅಕ್ಟೋಬರ್ 18ರಿಂದ 24ರವರೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವಿವಿಧ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: Anna Seve App: ರೇಷನ್ ಕಾರ್ಡ್ E-KYCಗೆ 3 ಆಪ್‌ಗಳು ಬೇಕು, ಸಂಪೂರ್ಣ ಮಾಹಿತಿ ಇಲ್ಲಿದೆ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು … Read more