ಯಡ್ರಾಮಿ: 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ; ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಯಡ್ರಾಮಿ | ಕುಮ್ಮನಸಿರಸಗಿ–ಮಂದೆವಾಲ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ: ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ ಯಡ್ರಾಮಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಿಂದ ಮಂದೆವಾಲ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 6 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಸವಾರರು, ರೈತರು, ವಿದ್ಯಾರ್ಥಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಪ್ರತಿದಿನ ಪರದಾಡುವಂತಾಗಿದೆ. ಈ ರಸ್ತೆಯು ಮಂದೆವಾಲ ಮೂಲಕ ಜೇವರ್ಗಿ–ಸಿಂದಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ನೂರಾರು ಜನರು ಇದನ್ನು ಅವಲಂಬಿಸಿದ್ದಾರೆ. ರಸ್ತೆಯುದ್ದಕ್ಕೂ … Read more