ಯಡ್ರಾಮಿ: 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ; ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಯಡ್ರಾಮಿ

ಯಡ್ರಾಮಿ | ಕುಮ್ಮನಸಿರಸಗಿ–ಮಂದೆವಾಲ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ: ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ ಯಡ್ರಾಮಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಿಂದ ಮಂದೆವಾಲ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 6 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಸವಾರರು, ರೈತರು, ವಿದ್ಯಾರ್ಥಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಪ್ರತಿದಿನ ಪರದಾಡುವಂತಾಗಿದೆ. ಈ ರಸ್ತೆಯು ಮಂದೆವಾಲ ಮೂಲಕ ಜೇವರ್ಗಿ–ಸಿಂದಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ನೂರಾರು ಜನರು ಇದನ್ನು ಅವಲಂಬಿಸಿದ್ದಾರೆ.   ರಸ್ತೆಯುದ್ದಕ್ಕೂ … Read more

ಬೆಳೆ ವಿಮೆ: ರೈತರಿಗೆ 585.72 ಕೋಟಿ ಬೆಳೆ ವಿಮೆ ಪರಿಹಾರ! ಮೊದಲ ಕಂತು ಜಮೆ | ಸ್ಟೇಟಸ್ ಚೆಕ್ ಮಾಡಿ

ಬೆಳೆ ವಿಮೆ

ಬೆಳೆ ವಿಮೆ: ಕಲಬುರಗಿ ರೈತರಿಗೆ 585.72 ಕೋಟಿ ಬೆಳೆ ವಿಮೆ ಪರಿಹಾರ – ಮೊದಲ ಕಂತು ಜಮೆ ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿದ್ದ 3,00,952 ರೈತರಿಗೆ ಸರ್ಕಾರದಿಂದ ಒಟ್ಟು 585.72 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಅವರು ಈ ವಿವರಗಳನ್ನು ಬಿಡುಗಡೆ ಮಾಡಿದ್ದು, ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗುತ್ತಿರುವುದನ್ನು … Read more

ಅಫಜಲಪುರ: ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳು ಅಸ್ವಸ್ಥ

ಅಫಜಲಪುರ

ಅಫಜಲಪುರ: ಕಲಬುರಗಿ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳು ಅಸ್ವಸ್ಥ – ಪ್ರಾಂಶುಪಾಲ ಮತ್ತು ವಾರ್ಡನ್ ಅಮಾನತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ.   ಅಮಾನತು ಆದೇಶ ಹೊರಡಿಸಿದ ಅಧಿಕಾರಿಗಳು.? ಕರ್ನಾಟಕ ವಸತಿ ಶಿಕ್ಷಣ … Read more

Farm Loan Waiver: ರೈತರ ಸಾಲ ಮನ್ನಾ ಬಗ್ಗೆ ಸರ್ಕಾರದಿಂದ ಮಹತ್ವದ ಸುಳಿವು! ಡಿ.ಕೆ. ಶಿವಕುಮಾರ್ ಹೇಳಿದ್ದೇನು?

Farm Loan Waiver

Farm Loan Waiver: ರೈತರ ಸಾಲ ಮನ್ನಾ ಬಗ್ಗೆ ಪರಿಶೀಲಿಸಿ ನಿರ್ಧಾರ! ಡಿ.ಕೆ. ಶಿವಕುಮಾರ್ ಕಲಬುರಗಿ: ರಾಜ್ಯದಲ್ಲಿ ಬರಗಾಲ, ಬೆಳೆ ನಷ್ಟ ಮತ್ತು ಸಾಲದ ಒತ್ತಡದಿಂದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಬೇಡಿಕೆ ಮತ್ತೆ ಚರ್ಚೆಗೆ ಬಂದಿದೆ. ಕಲಬುರಗಿಯಲ್ಲಿ ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರೈತರ ಸಾಲ ಮನ್ನಾ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು. ಆದರೆ, ತಕ್ಷಣ ಘೋಷಣೆ ಮಾಡುವ ಬದಲು ಪರಿಸ್ಥಿತಿಯನ್ನು ಪರಿಶೀಲಿಸಿ, … Read more