ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಸಿಹಿಸುದ್ದಿ: ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ | Agriculture Subsidy 2026

Agriculture Subsidy 2026

Agriculture Subsidy 2026: ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಹಾಯಧನ – 2026-27ನೇ ಸಾಲಿನಲ್ಲಿ ರೈತರಿಗೆ ದೊಡ್ಡ ಅವಕಾಶ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ರೈತರಿಗೆ ಶುಭವಾರ್ತೆ ಸಿಕ್ಕಿದೆ. 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಶೇ.50ರಷ್ಟು ಸಹಾಯಧನ ನೀಡಲಾಗುತ್ತಿದೆ. ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ. ವೀರಣ್ಣ ಅವರು ಆಸಕ್ತ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: … Read more