ಗೃಹಲಕ್ಷ್ಮಿ ಫಲಾನುಭವಿಗಳ ಗಮನಕ್ಕೆ: 32ನೇ ಕಂತಿನ ₹2000 ಹಣ ಬಿಡುಗಡೆ, ಬ್ಯಾಂಕ್ ಖಾತೆ ಚೆಕ್ ಮಾಡಿ

ಗೃಹಲಕ್ಷ್ಮಿ

ಗೃಹಲಕ್ಷ್ಮಿ 32ನೇ ಕಂತಿಗೆ 2,443 ಕೋಟಿ ರೂ. ಬಿಡುಗಡೆ: ಮಹಿಳೆಯರ ಖಾತೆಗೆ ಶೀಘ್ರದಲ್ಲೇ ಹಣ ಜಮೆ ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿಗೆ 2,443 ಕೋಟಿ ರೂಪಾಯಿ ಹಣವನ್ನು ಸಿಎಂ ಡಿ.ಕೆ. ಶಿವಕುಮಾರ್ ಬಿಡುಗಡೆ ಮಾಡಿದ್ದಾರೆ. ಈ ಹಣವು ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಅರ್ಹ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ … Read more

ಗೃಹಲಕ್ಷ್ಮಿ ಯೋಜನೆ: ಈ ತಪ್ಪು ಮಾಡಿದರೆ 2,000 ರೂಪಾಯಿ ಸಿಗಲ್ಲ! ಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆ: ಈ ತಪ್ಪು ಮಾಡಿದರೆ 2,000 ರೂಪಾಯಿ ಸಿಗಲ್ಲ! ಸಿಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ಬರಲಿದೆ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ನೆರವು ನೀಡುವ ಈ ಯೋಜನೆಯನ್ನು ಇನ್ನಷ್ಟು ಪಾರದರ್ಶಕವಾಗಿ ಮತ್ತು ನಿಜವಾದ ಫಲಾನುಭವಿಗಳಿಗೆ ಮಾತ್ರ ತಲುಪಿಸುವ ಉದ್ದೇಶದಿಂದ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ … Read more

Gruhalakshmi: ಗೃಹಲಕ್ಷ್ಮಿ ₹2000 ಹಣ ನಿಲ್ಲುತ್ತಾ? ಪರಿಷ್ಕರಣೆ ಬಗ್ಗೆ ಸರ್ಕಾರದಿಂದ ಮಹತ್ವದ ಸ್ಪಷ್ಟನೆ

Gruhalakshmi

Gruhalakshmi: ಗೃಹಲಕ್ಷ್ಮಿ – ಪರಿಷ್ಕರಣೆವರೆಗೂ 2000 ಗೃಹಲಕ್ಷ್ಮಿ ಹಣ ನಿಲ್ಲುತ್ತಾ? ಗ್ಯಾರಂಟಿ ಯೋಜನೆ ಅಧ್ಯಕ್ಷರ ಮಹತ್ವದ ಭರವಸೆ ಬೆಂಗಳೂರು, ಜೂನ್ 22: ರಾಜ್ಯ ಸರ್ಕಾರದ ಫ್ಲ್ಯಾಗ್‌ಶಿಪ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬಗ್ಗೆ ಜನರಲ್ಲಿ ಗೊಂದಲ ನಿರ್ಮಾಣವಾಗಿದೆ. ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಹೊಸ ಅರ್ಜಿ ಸಲ್ಲಿಕೆಗೆ ಸದ್ಯ ಅವಕಾಶವಿಲ್ಲ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್‌.ಎಂ. ರೇವಣ್ಣ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಅರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮತ್ತು ವಿದ್ಯುತ್ … Read more