ಮಹಿಳೆಯರಿಗೆ ದೀಪಾವಳಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆ, ಒಟ್ಟು ₹7,405 ಕೋಟಿ ಅನುದಾನ
ಮಹಿಳೆಯರಿಗೆ ದೀಪಾವಳಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆ, ಒಟ್ಟು ₹7,405 ಕೋಟಿ ಅನುದಾನ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಬಜೆಟ್ ಕೊರತೆ: ಸರ್ಕಾರದ ಸ್ಪಷ್ಟನೆ, ಮಹಿಳೆಯರಿಗೆ ದೀಪಾವಳಿ ಗಿಫ್ಟ್ ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿ ಮಹಿಳೆಯರಿಗೆ ಬಾಕಿ ಉಳಿದಿದ್ದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ರೈತರಿಗೆ ದೀಪಾವಳಿ ಬಂಪರ್: ₹5,000 ಬರ ಪರಿಹಾರ ಘೋಷಣೆ, ಮೊದಲ ಕಂತಿನ ₹2,500 ಬಿಡುಗಡೆ! … Read more