2028ರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ? ಜಿ.ಪರಮೇಶ್ವರ ನೀಡಿದ ಮಹತ್ವದ ಹೇಳಿಕೆ

ಜಿ.ಪರಮೇಶ್ವರ

2028ರ ಚುನಾವಣೆಯಲ್ಲಿ ಗೆಲ್ಲೋದು ಯಾರು ಎಂದು ಈಗಲೇ ಹೇಳಲು ಆಗಲ್ಲ: ಡಿಸಿಎಂ ಜಿ. ಪರಮೇಶ್ವರ ಬೆಂಗಳೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆದ್ದು ಅಧಿಕಾರಕ್ಕೆ ಬರಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕೀಯಕ್ಕೆ ಮರಳುವುದು ಮತ್ತು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಇತ್ತೀಚಿನ ‘ಸ್ಟಿಂಗ್’ ಕಾರ್ಯಾಚರಣೆ ವಿವಾದದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಈಗಲೇ ಯಾರೂ ಮುನ್ನೋಟ … Read more