District Court Recruitment 2026: ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ! ಅರ್ಜಿ ಶುಲ್ಕ, ವಯೋಮಿತಿ, ಆಯ್ಕೆ ವಿಧಾನ ತಿಳಿಯಿರಿ
ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2026 (District Court Recruitment 2026) – 24 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಖಾಲಿ ಇರುವ ಒಟ್ಟು 24 ಶೀಘ್ರಲಿಪಿಗಾರ-ಗ್ರೇಡ್ III ಹಾಗೂ ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತುಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ 25 … Read more