Scholarship: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಸ್ಕಾಲರ್ಶಿಪ್ ಅರ್ಜಿ ಆಹ್ವಾನ | ವಿದ್ಯಾರ್ಥಿವೇತನ
ದಾವಣಗೆರೆ: ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ಅರ್ಜಿ ಆಹ್ವಾನ | ವಿದ್ಯಾರ್ಥಿವೇತನ ದಾವಣಗೆರೆಯ ಕರುಣಾ ಜೀವ ಕಲ್ಯಾಣ ಟ್ರಸ್ಟ್ ತಂದೆಯನ್ನು ಕಳೆದುಕೊಂಡು ಕಡುಬಡತನದಲ್ಲಿ ಬದುಕುತ್ತಿರುವ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿಯಲ್ಲಿ ಶೇ.80 ಅಂಕ ಗಳಿಸಿ ಸರ್ಕಾರಿ ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29. ಸ್ಕಾಲರ್ಶಿಪ್ನ ಉದ್ದೇಶ ಮತ್ತು ಅರ್ಹತೆ ಈ ಸ್ಕಾಲರ್ಶಿಪ್ ಕಡುಬಡತನದಲ್ಲಿ ಶಿಕ್ಷಣ ಮುಂದುವರಿಸಲು … Read more