ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ 2026: ಸಣ್ಣ ರೈತರಿಗೆ ಟ್ರಾಕ್ಟರ್ ಬಾಡಿಗೆ ಸೌಲಭ್ಯ, ಅರ್ಜಿ ಸಲ್ಲಿಸುವುದು ಹೇಗೆ? | Mukhyamantri Negila Yogi Yojana 2026

ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ

Mukhyamantri Negila Yogi Yojana 2026 ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ: ಸಣ್ಣ ರೈತರಿಗೆ ಉಳುಮೆ ಸೌಲಭ್ಯ – ಆ್ಯಪ್ ಮೂಲಕ ಅರ್ಜಿ ಹೇಗೆ ಹಾಕುವುದು? ಕರ್ನಾಟಕ ಸರ್ಕಾರ ಸಣ್ಣ ಮತ್ತು ಅತಿಸಣ್ಣ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಪಾಳು ಬಿದ್ದ ಭೂಮಿಯನ್ನು ಮತ್ತೆ ಉತ್ಪಾದನೆಗೆ ತರಲು ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ ಎಂದು ಹೆಸರಿಟ್ಟಿರುವ ಈ ಯೋಜನೆ ರೈತರಿಗೆ ಟ್ರಾಕ್ಟರ್ ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಸುಲಭವಾಗಿ … Read more