ಬರ ಪರಿಹಾರ ಹಣ ನಿಮ್ಮ ಖಾತೆಗೆ ಬಂದಿದೆಯೇ? ಮೊಬೈಲ್‌ನಲ್ಲೇ ಹೀಗೆ ಸ್ಟೇಟಸ್ ಚೆಕ್ ಮಾಡಿ! | Bara parihara payment status

Bara parihara payment status

Bara parihara payment status: ಬರ ಪರಿಹಾರ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಮೊಬೈಲ್‌ನಲ್ಲೇ ಸುಲಭವಾಗಿ ಸ್ಟೇಟಸ್ ಚೆಕ್ ಮಾಡಿ ರಾಜ್ಯದಲ್ಲಿ ತೀವ್ರ ಬರಗಾಲದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಮೊದಲ ಹಂತದ ಹಣ ಜಮೆಯಾಗಲು ಪ್ರಾರಂಭವಾಗಿದೆ. ಆದರೆ ಕೆಲವು ರೈತರಿಗೆ 1500 ರೂಪಾಯಿ, ಕೆಲವರಿಗೆ 2000 ರೂಪಾಯಿ ಮತ್ತು ಇನ್ನೂ ಕೆಲವರಿಗೆ 2500 ರೂಪಾಯಿ ಜಮೆಯಾಗುತ್ತಿರುವುದರಿಂದ ಗೊಂದಲ ಉಂಟಾಗಿದೆ. ಇದರಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಆದರೆ … Read more