Bidar Anganwadi Recruitment 2026: 10ನೇ, 12ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ

Bidar Anganwadi Recruitment 2026

Bidar Anganwadi Recruitment 2026: ಬೀದರ್ ಜಿಲ್ಲೆಯಲ್ಲಿ 436 ಅಂಗನವಾಡಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ – ಮಹಿಳೆಯರಿಗೆ ಉತ್ತಮ ಅವಕಾಶ ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಒಟ್ಟು 436 ಹುದ್ದೆಗಳು ಖಾಲಿ ಇವೆ. ಇದನ್ನೂ ಓದಿ: ಯಾದಗಿರಿ ಜಿಲ್ಲಾ ಬಂದ್: ರೈತರ … Read more