ಬೀದರ್: ಬರಘೋಷಣೆ, ಸಾಲಮನ್ನಾ ಮತ್ತು ಎಕರೆಗೆ ₹50 ಸಾವಿರ ಪರಿಹಾರಕ್ಕಾಗಿ ರೈತರ ರಸ್ತೆ ತಡೆ
ಬೀದರ್: ಬರಘೋಷಣೆ, ಸಾಲಮನ್ನಾ ಮತ್ತು ಎಕರೆಗೆ ₹50 ಸಾವಿರ ಪರಿಹಾರಕ್ಕಾಗಿ ರೈತರ ರಸ್ತೆ ತಡೆ ಬೀದರ್ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವುದು, ರೈತರ ಸಂಪೂರ್ಣ ಸಾಲ ಮನ್ನಾ ಮತ್ತು ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿವೆ. ನೌಬಾದ್‌ನ ಬಸವೇಶ್ವರ ವೃತ್ತದಲ್ಲಿ ನೂರಾರು ರೈತರು ಭಾಗವಹಿಸಿ ಬೀದರ್-ಭಾಲ್ಕಿ ಮತ್ತು ಬೀದರ್-ಹುಮನಾಬಾದ್ ಹೆದ್ದಾರಿಗಳನ್ನು … Read more