Namma Mane Yojane 2026: ಮುಖ್ಯಮಂತ್ರಿ ನಮ್ಮ ಮನೆ ಯೋಜನೆಯಡಿ 30,000 ನಿವೇಶನ ಹಂಚಿಕೆ! ಅರ್ಹತೆ, ದಾಖಲೆಗಳು ಮತ್ತು ಸಂಪೂರ್ಣ ಮಾಹಿತಿ
Namma Mane Yojane 2026: ಮುಖ್ಯಮಂತ್ರಿ ನಮ್ಮ ಮನೆ ಯೋಜನೆಯಡಿ 30,000 ನಿವೇಶನ ಹಂಚಿಕೆ! ಅರ್ಹತೆ, ದಾಖಲೆಗಳು ಮತ್ತು ಸಂಪೂರ್ಣ ಮಾಹಿತಿ ಕರ್ನಾಟಕ ರಾಜ್ಯದಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದುವ ಕನಸು ಕಾಣುತ್ತಿರುವ ಬಡ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ವಸತಿ ಯೋಜನೆಗಳ ಕುರಿತು ಮಾಹಿತಿ ಹೊರಬಿದ್ದಿದೆ. ನಿವೇಶನ ರಹಿತ ಕುಟುಂಬಗಳಿಗೆ ಉಚಿತ ನಿವೇಶನ ಒದಗಿಸುವ ಭೂಗ್ಯಾರಂಟಿ ಯೋಜನೆಯ ಜೊತೆಗೆ, ಮುಖ್ಯಮಂತ್ರಿ ನಮ್ಮ ಮನೆ ಯೋಜನೆಯಡಿ ಆಯ್ದ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ … Read more