Ration Card e-KYC: ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಹೊಸ ಅಪ್ಡೇಟ್ – ತಕ್ಷಣ ಮಾಹಿತಿ ತಿಳಿದುಕೊಳ್ಳಿ
Ration Card e-KYC: ರೇಷನ್ ಕಾರ್ಡ್ ಇ-ಕೆವೈಸಿ – ಮೇರಾ ರೇಷನ್ ಆ್ಯಪ್‌ನಲ್ಲಿ ಮಾಡಿದರೆ ಮಾನ್ಯವಾಗುವುದಿಲ್ಲ – ಆಹಾರ ಇಲಾಖೆಯ ಮಹತ್ವದ ಎಚ್ಚರಿಕೆ ಕರ್ನಾಟಕದಾದ್ಯಂತ ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳು ಮತ್ತು ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವ ಸುಳ್ಳು ಮಾಹಿತಿಯಿಂದಾಗಿ ಹಲವರು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇತ್ತೀಚೆಗೆ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರದ ಮೇರಾ ರೇಷನ್ ಅಥವಾ ಇದೇ ರೀತಿಯ ಮೊಬೈಲ್ ಆ್ಯಪ್‌ಗಳ ಮೂಲಕ … Read more