Muskaan Scholarship 2026: 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ – ತಕ್ಷಣ ಅರ್ಜಿ ಸಲ್ಲಿಸಿ
Muskaan Scholarship 2026: ಮುಸ್ಕಾನ್ ಸ್ಕಾಲರ್‌ಶಿಪ್ 2026 – 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ – ತಕ್ಷಣ ಅರ್ಜಿ ಸಲ್ಲಿಸಿ ಬೆಂಗಳೂರು: ಆರ್ಥಿಕ ಕೊರತೆಯಿಂದಾಗಿ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಮುಸ್ಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಮ್ 2.0 (2026-27) ಅಡಿಯಲ್ಲಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಗರಿಷ್ಠ ₹12,000 ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಾಲ್ವೊಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ ಉಪಕ್ರಮದ ಈ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ … Read more