BHEL Recruitment 2026: ಐಟಿಐ ಪಾಸಾದವರಿಗೆ ಭರ್ಜರಿ ಅವಕಾಶ! 660 ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ
BHEL Recruitment 2026: ಐಟಿಐ ಪಾಸಾದವರಿಗೆ ಭರ್ಜರಿ ಅವಕಾಶ! 660 ಖಾಯಂ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಸಂಸ್ಥೆಯು ತನ್ನ ವಿವಿಧ ಉತ್ಪಾದನಾ ಘಟಕಗಳಲ್ಲಿ ಆರ್ಟಿಸನ್ ಗ್ರೇಡ್-IV ಹುದ್ದೆಗಳಿಗೆ ಒಟ್ಟು 660 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಫಿಟ್ಟರ್, ವೆಲ್ಡರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಮತ್ತು ಫೌಂಡ್ರಿಮ್ಯಾನ್ ಟ್ರೇಡ್ಗಳಲ್ಲಿ ಈ ಹುದ್ದೆಗಳು ಲಭ್ಯವಿದ್ದು, ಐಟಿಐ ಮತ್ತು ಅಪ್ರೆಂಟಿಸ್ಶಿಪ್ ಪೂರೈಸಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ … Read more