KSRTC Recruitment 2026: 7ನೇ ತರಗತಿ, SSLC, ITI ಪಾಸಾದವರಿಗೆ ಚಾಲಕ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳ ಅವಕಾಶ!

KSRTC Recruitment 2026

KSRTC Recruitment 2026 – KSRTC ಹೊರಗುತ್ತಿಗೆ ಆಧಾರದ ಮೇಲೆ ಚಾಲಕರು ಮತ್ತು ತಾಂತ್ರಿಕ ಸಹಾಯಕರ ನೇಮಕಾತಿ 2026: 7ನೇ ತರಗತಿ, SSLC, ITI, ಡಿಪ್ಲೊಮಾ ಅಭ್ಯರ್ಥಿಗಳಿಗೆ ಅವಕಾಶ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. 10ನೇ ತರಗತಿ, ಐಟಿಐ, ಡಿಪ್ಲೊಮಾ ಹಾಗೂ ಕೆಲವು ಸಂದರ್ಭಗಳಲ್ಲಿ 7ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ಈ ಅವಕಾಶ ಉಪಯುಕ್ತವಾಗಬಹುದು. ಇದನ್ನೂ ಓದಿ: … Read more