Updates on Gruhalakshmi: ಗೃಹಲಕ್ಷ್ಮಿ 30 ಮತ್ತು 31ನೇ ಕಂತು ಬಿಡುಗಡೆಯ ಬಗ್ಗೆ ಡಿ.ಕೆ. ಶಿವಕುಮಾರ್ ದೊಡ್ಡ ಅಪ್ಡೇಟ್.! ಇಲ್ಲಿದೆ ಮಾಹಿತಿ
Updates on Gruhalakshmi: ಗೃಹಲಕ್ಷ್ಮಿ 30 ಮತ್ತು 31ನೇ ಕಂತು ಬಿಡುಗಡೆಗೆ ಸಿದ್ಧತೆ! ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಹೊಸ ಬದಲಾವಣೆ ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಪ್ರವೇಶದೊಂದಿಗೆ ಗೃಹಲಕ್ಷ್ಮಿ ಯೋಜನೆಯ 30 ಮತ್ತು 31ನೇ ಕಂತುಗಳ ಬಿಡುಗಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಗ್ಯಾರಂಟಿ ಯೋಜನೆಗಳ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಬಯೋಮೆಟ್ರಿಕ್ ಮರುನೋಂದಣಿ ಕಡ್ಡಾಯಗೊಳಿಸಲಾಗಿದೆ. ಇದರೊಂದಿಗೆ ಶಕ್ತಿ ಯೋಜನೆಯನ್ನು ವಿದ್ಯಾರ್ಥಿಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯು … Read more