SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2026-27ರಿಂದ ಮೊಬೈಲ್ನಲ್ಲೇ ಡಿಜಿಟಲ್ ಅಂಕಪಟ್ಟಿ!
SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2026-27ರಿಂದ ಮೊಬೈಲ್ನಲ್ಲೇ ಡಿಜಿಟಲ್ ಅಂಕಪಟ್ಟಿ! ಬೆಂಗಳೂರು: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ದೊಡ್ಡ ಬದಲಾವಣೆ ಬರಲಿದೆ. 2026-27ನೇ ಶೈಕ್ಷಣಿಕ ವರ್ಷದಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ (Digital Marks Card) ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಮೊಬೈಲ್ನಲ್ಲಿ ಡಿಜಿಲಾಕರ್ ಮೂಲಕ ಸುಲಭವಾಗಿ ವೀಕ್ಷಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಕಲಿ ಅಂಕಪಟ್ಟಿ ತಯಾರಿಕೆ ಮತ್ತು ಅಂಕಗಳನ್ನು ತಿದ್ದುಪಡಿ ಮಾಡಿ ವಂಚನೆ ನಡೆಸುವ ಪ್ರಕರಣಗಳಿಗೆ ಕಡಿವಾಣ ಹಾಕುವ … Read more