Crop Loan: ಈ ಜಿಲ್ಲೆಯ ರೈತರಿಗೆ ₹246 ಕೋಟಿ ಬೆಳೆ ವಿಮೆ ಪರಿಹಾರ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Crop Loan: ಬೀದರ್ ರೈತರಿಗೆ ₹246 ಕೋಟಿ ಬೆಳೆ ವಿಮೆ ಪರಿಹಾರ! ಮುಂಗಾರು ಹಂಗಾಮಿನ ನಷ್ಟಕ್ಕೆ ದೊಡ್ಡ ನೆರವು ಬೀದರ್: ಬೀದರ್ ಜಿಲ್ಲೆಯ ರೈತರಿಗೆ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ₹246.9 ಕೋಟಿ ಅತ್ಯಧಿಕ ಬೆಳೆ ವಿಮೆ ಪರಿಹಾರ ಲಭಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಸಾಗರ ಖಂಡ್ರೆ ಅವರ ಸತತ ಪ್ರಯತ್ನದ ಫಲವಾಗಿ ಈ ಮಹತ್ವದ ಪರಿಹಾರ ರೈತರ ಖಾತೆಗಳಿಗೆ ಜಮೆಯಾಗುತ್ತಿದೆ. ಇದು ಜಿಲ್ಲೆಯ ರೈತರಲ್ಲಿ ಹೊಸ ಭರವಸೆ … Read more