Gruhalakshmi: ಗೃಹಲಕ್ಷ್ಮಿ ₹2000 ಹಣ ನಿಲ್ಲುತ್ತಾ? ಪರಿಷ್ಕರಣೆ ಬಗ್ಗೆ ಸರ್ಕಾರದಿಂದ ಮಹತ್ವದ ಸ್ಪಷ್ಟನೆ
Gruhalakshmi: ಗೃಹಲಕ್ಷ್ಮಿ – ಪರಿಷ್ಕರಣೆವರೆಗೂ 2000 ಗೃಹಲಕ್ಷ್ಮಿ ಹಣ ನಿಲ್ಲುತ್ತಾ? ಗ್ಯಾರಂಟಿ ಯೋಜನೆ ಅಧ್ಯಕ್ಷರ ಮಹತ್ವದ ಭರವಸೆ ಬೆಂಗಳೂರು, ಜೂನ್ 22: ರಾಜ್ಯ ಸರ್ಕಾರದ ಫ್ಲ್ಯಾಗ್ಶಿಪ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬಗ್ಗೆ ಜನರಲ್ಲಿ ಗೊಂದಲ ನಿರ್ಮಾಣವಾಗಿದೆ. ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಹೊಸ ಅರ್ಜಿ ಸಲ್ಲಿಕೆಗೆ ಸದ್ಯ ಅವಕಾಶವಿಲ್ಲ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಅರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮತ್ತು ವಿದ್ಯುತ್ … Read more