ಗೃಹಲಕ್ಷ್ಮಿ: ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್.! 1.1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ₹2000 ರದ್ದು.! ಹೊಸ ರೂಲ್ಸ್ ಜಾರಿ
ಗೃಹಲಕ್ಷ್ಮಿ: ಗೃಹಲಕ್ಷ್ಮಿ ಯೋಜನೆಗೆ ಮಹಾ ಪರಿಷ್ಕರಣೆ! 1.1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪಟ್ಟಿಯಿಂದ ಹೊರಗೆ! ₹2,000 ಪಡೆಯಲು ಇ-ಕೆವೈಸಿ ಕಡ್ಡಾಯ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಮಟ್ಟದ ಶುದ್ಧೀಕರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಈಗ ಮಹತ್ವದ ಬದಲಾವಣೆಗಳು ಜಾರಿಯಾಗುತ್ತಿವೆ. ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುತ್ತಿರುವ ಈ ಯೋಜನೆಯಲ್ಲಿ ಅಕ್ರಮ, ನಕಲಿ ಫಲಾನುಭವಿಗಳು ಹಾಗೂ ಅನರ್ಹರ ಸೇರ್ಪಡೆ ಕುರಿತ ಆರೋಪಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯವ್ಯಾಪಿ ಸಮಗ್ರ … Read more