WomenScheme: ಫೆಬ್ರವರಿ-ಮಾರ್ಚ್ ಗೃಹಲಕ್ಷ್ಮಿ ಕಂತು ಬಿಡುಗಡೆ ಯಾವಾಗ? ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಪ್ರಶ್ನೆ

WomenScheme

WomenScheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ಗೃಹಿಣಿಯರು – ಫೆಬ್ರವರಿ-ಮಾರ್ಚ್ ಕಂತು ಬಿಡುಗಡೆಗೆ ನಿರ್ದೇಶನ ಕೋರಿ PIL ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮಿ’ಯಲ್ಲಿ ಎರಡು ತಿಂಗಳ ಹಣ ಬಿಡುಗಡೆಯಾಗದೆ ತಮ್ಮ ಕುಟುಂಬದ ದೈನಂದಿನ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಬೇಸತ್ತ ಇಬ್ಬರು ಮಹಿಳೆಯರು ನೇರವಾಗಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಫೆಬ್ರವರಿ ಮತ್ತು ಮಾರ್ಚ್ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ … Read more

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್ – ₹2000 ಹಣ ಸಾಲಕ್ಕೆ ಕಡಿತ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್: ಸಾಲದ ಕಂತಿಗೆ ₹2,000 ಕಡಿತ ಮಾಡುವಂತಿಲ್ಲ! ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಯ ₹2,000 ಸಹಾಯಧನವನ್ನು ಸಾಲದ ಮರುಪಾವತಿ ಅಥವಾ ಬಡ್ಡಿ ಹೆಸರಿನಲ್ಲಿ ಬಲವಂತವಾಗಿ ಕಡಿತಗೊಳಿಸುವ ಪ್ರಕರಣಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣ ಬ್ರೇಕ್ ಹಾಕಿದ್ದಾರೆ. ಬ್ಯಾಂಕ್‌ಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಖಾಸಗಿ ಫೈನಾನ್ಸ್ ಕಂಪನಿಗಳು ಫಲಾನುಭವಿಗಳ ಖಾತೆಗೆ ಜಮೆಯಾಗುವ ಈ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡುವಂತಿಲ್ಲ ಎಂದು … Read more